ನವದೆಹಲಿ : ಕಿಂಗ್‌ಫಿಷರ್ ಏರ್‌ಲೈನ್ಸ್‌ನಲ್ಲಿ 9 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ಮರುಪಾವತಿ ಮಾಡದ ಪ್ರಕರಣದ ಆರೋಪಿ, ಉದ್ಯಮಿ ವಿಜಯ್ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೆ.5ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಾಧ್ಯತೆಯಿದೆ. ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಅವರನ್ನೊಳಗೊಂಡ ಪೀಠವು ಮಾರ್ಚ್ 10 ರಂದು ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಶಿಕ್ಷೆಯ ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಾಂಗ ನಿಂದನೆ ಕಾನೂನು […]
ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಅವರ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆ ಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ರವೀಂದ್ರ ಎಸ್ ಭಟ್, ಪಿ...
ಲಂಡನ್: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಇಂಗ್ಲೆಂಡ್‌ಗೆ ಪರಾರಿಯಾಗಿರುವ ವಿಜಯ್ ಮಲ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿವಾಳಿಯಾಗಿದ್ದಾರೆ ಎಂದು ಸೋಮವಾರ ಪ್ರಕಟಿಸಿದೆ. ಈ ಆದೇಶದಿಂದಾಗಿ ಕಿಂಗ್ ಫಿಶರ್...