Saturday, 12th October 2024

ಮಲ್ಯ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ

ಮುಂಬೈ: ಇಂಡಿಯಾ ಓವರ್‌ಸೀಸ್‌‍ ಬ್ಯಾಂಕ್‌ ಸಾಲ ಪ್ರಕರಣದಲ್ಲಿ ಉದ್ಯಮಿ ವಿಜಯ್‌ ಮಲ್ಯ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದೆ. ಭಾರತದ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ತಿರುಗಿಸಲಾಗದೆ, ಸದ್ಯ ಬ್ರಿಟನ್‌ ನಲ್ಲಿ ತಲೆಮರೆಸಿಕೊಂಡಿರುವ ಮಲ್ಯ ಅವರು, ಬ್ಯಾಂಕ್‌ಗೆ ಸಾಲ ಮರು ಪಾವತಿಸದ ಹಿನ್ನೆಲೆ ವಾರೆಂಟ್‌ ಜಾರಿ ಮಾಡಲಾಗಿದೆ. ವಿಜಯ್‌ ಮಲ್ಯ ಇಂಡಿಯನ್‌ ಓವರ್‌ಸೀಸ್‌‍ ಬ್ಯಾಂಕ್‌ನಿಂದ ಲೋನ್‌ ಪಡೆದಿದ್ದು, ಸಾಲ ಮರುಪಾವತಿ ಮಾಡಿಲ್ಲ. ಮಲ್ಯ 2007-2012ರ ಅವಧಿಯಲ್ಲಿ 180 ಕೋಟಿ ರೂ. ಸಾಲ […]

ಮುಂದೆ ಓದಿ