Friday, 22nd November 2024

ಭೂಪೇಂದ್ರ ಪಟೇಲ್ ನೇತೃತ್ವದ ಸಂಪುಟ ರಚನೆ: 24 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಗಾಂಧಿನಗರ : ಗುಜರಾತ್‌ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು, 24 ನೂತನ ಸಚಿವ ಸಂಪುಟ ಸೇರಿದ್ದಾರೆ. ವಿಧಾನಸಭೆ ಮಾಜಿ ಸ್ಪೀಕರ್ ರಾಜೇಂದ್ರ ತ್ರಿವೇದಿ ಮತ್ತು ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿ ದಂತೆ 24 ಸಚಿವರು ಗುರುವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಿಂದಿನ ವಿಜಯ್ ರೂಪಾನಿ ನೇತೃತ್ವದ ಸಚಿವಾಲಯದಲ್ಲಿದ್ದ ಯಾವುದೇ ಸಚಿವರನ್ನ ಇಲ್ಲಿ ಸ್ಥಾನ ಕಲ್ಪಿಸಲಾಗಿಲ್ಲ. ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರು ಐದು ರಾಜ್ಯ ಸಚಿವರು […]

ಮುಂದೆ ಓದಿ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ಅಹಮದಾಬಾದ್: ಗುಜರಾತ್ ನಲ್ಲಿ ನೂತನ ಸಿಎಂ ಆಯ್ಕೆ ಸಂಬಂಧ ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ...

ಮುಂದೆ ಓದಿ

ರೂಪಾನಿ ರಾಜೀನಾಮೆ: ಗುಜರಾತ್ ನೂತನ ಸಿಎಂ ಆಯ್ಕೆ ನಾಳೆ ಫೈನಲ್

ಅಹಮದಾಬಾದ್ : ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಬೆನ್ನಲ್ಲೇ ಭಾನುವಾರ ರಾಜಧಾನಿ ಗಾಂಧಿನಗರದಲ್ಲಿ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಿಎಂ ಆಯ್ಕೆ ಫೈನಲ್ ಆಗಲಿದೆ....

ಮುಂದೆ ಓದಿ

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜೀನಾಮೆ

ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಸಲ್ಲಿಸಿದ್ದಾರೆ....

ಮುಂದೆ ಓದಿ

ಸಾಲು ಸಾಲು ಹಬ್ಬ: ಗುಜರಾತಿನಲ್ಲಿ ಕರೋನಾ ನಿರ್ಬಂಧ ಸಡಿಲಿಕೆ

ನವದೆಹಲಿ: ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಚೌತಿ ಹಬ್ಬಗಳ ಹಿನ್ನೆಲೆಯಲ್ಲಿ ಕರೋನಾ ನಿರ್ಬಂಧಗಳನ್ನು ಗುಜರಾತ್ ಸರ್ಕಾರ ಸಡಿಲಿಸಿದೆ. ಈ ನಿರ್ಧಾರದ ಪ್ರಕಾರ, ರಾಜ್ಯದ ಎಂಟು ನಗರಗಳಲ್ಲಿ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಸಮಯವನ್ನು...

ಮುಂದೆ ಓದಿ

ಗುಜರಾತಿನ ನಾಲ್ಕು ನಗರಗಳಲ್ಲಿ ನೈಟ್ ಕರ್ಫ್ಯೂ

ಅಹಮದಾಬಾದ್: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಸರ್ಕಾರ ರಾಜ್ಯದ ನಾಲ್ಕು ಪ್ರಮುಖ ನಗರಗಳಲ್ಲಿ ನೈಟ್ ಕರ್ಫ್ಯೂ ಹೇರಿದೆ. ಅಹಮದಾಬಾದ್, ಸೂರತ್, ವಡೋದರಾ ಮತ್ತು ರಾಜ್‌ಕೋಟ್‌ನಲ್ಲಿ...

ಮುಂದೆ ಓದಿ

ಗುಜರಾತ್‌: ನಾಲ್ಕು ನಗರಗಳಲ್ಲಿ ರಾತ್ರಿ ಕರ್ಫ್ಯೂ ವಿಸ್ತರಣೆ

ಅಹಮದಾಬಾದ್: ಗುಜರಾತ್‌ನ ನಾಲ್ಕು ನಗರಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ವನ್ನು ಮುಂದಿನ 15 ದಿನಗಳ ಕಾಲ ವಿಸ್ತರಿಸಲಾಗಿದೆ. ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾಣಿ ನೇತೃತ್ವದಲ್ಲಿ...

ಮುಂದೆ ಓದಿ

“ಡ್ರ್ಯಾಗನ್ ಫ್ರೂಟ್‌” ಇನ್ನು ’ಕಮಲಂ’

ಅಹಮದಾಬಾದ್: ದೇಶದಲ್ಲಿ ಕೆಲವು ವರ್ಷಗಳಿಂದೀಚೆಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ “ಡ್ರ್ಯಾಗನ್ ಫ್ರೂಟ್‌”ಗೆ ಗುಜರಾತ್ ಸರ್ಕಾರ ಮರು ನಾಮಕರಣ ಮಾಡಿದೆ. ಗುಜರಾತ್ ನಲ್ಲಿ ಸಿಎಂ ತೋಟಗಾರಿಕಾ ಅಭಿವೃದ್ಧಿ ಕಾರ್ಯಸೂಚಿ ಬಿಡುಗಡೆ...

ಮುಂದೆ ಓದಿ

ಸೂರತ್‌ ಘಟನೆ: ಪ್ರಧಾನಿ, ಸಿಎಂ ರೂಪಾನಿ ಸಂತಾಪ

ನವದೆಹಲಿ: ಗುಜರಾತ್​ನ ಸೂರತ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ, ಗುಜರಾತ್​ ಸಿಎಂ ವಿಜಯ್​ ರೂಪಾನಿ ಸೇರಿ ಇತರರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ...

ಮುಂದೆ ಓದಿ