Monday, 4th November 2024

ವಿಕ್ರಮ್ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ

ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ವೈಸ್ ಚೇರ್ಮನ್ ವಿಕ್ರಮ್ ಕಿರ್ಲೋಸ್ಕರ್(64) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಿರ್ಲೋಸ್ಕರ್ ಭಾರತದ ವಾಹನೋದ್ಯಮದ ದಿಗ್ಗಜರಲ್ಲಿ ಒಬ್ಬರು. 30 ನವೆಂಬರ್ 2022 ರಂದು ಮಧ್ಯಾಹ್ನ ಬೆಂಗಳೂರಿನ ಹೆಬ್ಬಾಳ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ವಿಕ್ರಮ್ ಕಿರ್ಲೋಸ್ಕರ್ ಅವರು ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಮಗಳು ಮಾನಸಿ ಕಿರ್ಲೋಸ್ಕರ್ ಅವರನ್ನು ಅಗಲಿ ದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಅವರು ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(MIT) ಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವೀಧರರಾಗಿದ್ದರು. ವಿಕ್ರಮ್ ಕಿರ್ಲೋಸ್ಕರ್ ಕಿರ್ಲೋಸ್ಕರ್ ಗ್ರೂಪ್‌ನ […]

ಮುಂದೆ ಓದಿ