Tuesday, 9th August 2022

ವಿಕ್ರಾಂತ್ ರೋಣ ನಿರ್ಮಾಪಕ ಜಾಕ್ ಮಂಜು ಡಿಸ್ಚಾರ್ಜ್‌ ಇಂದು ?

ಬೆಂಗಳೂರು: ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕ, ವಿತರಕ ಜಾಕ್ ಮಂಜು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಾಕ್ ಮಂಜು ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ನಿರ್ಮಾಪಕರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆ ಉಂಟಾಗಿದ್ದರಿಂದ ಜಾಕ್ ಮಂಜು ಅವರನ್ನು ಜೂ.10ರಂದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ನಾಲ್ಕು ದಿನಗಳಿಂದ […]

ಮುಂದೆ ಓದಿ

ಬಯೋಪಿಕ್‌ನಲ್ಲಿ ಕಿಚ್ಚ ಸುದೀಪ್?

ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಹಾಗೂ ವಿಕ್ರಾಂತ್ ರೋಣ ಚಿತ್ರಗಳು ತೆರೆಗೆ ಬರಲು ಸಿದ್ಧವಾಗಿವೆ. ಈ ಚಿತ್ರಗಳ ಬಳಿಕ ಕಿಚ್ಚನ ಮುಂದಿನ ಚಿತ್ರ ಯಾವುದು ಎಂದು...

ಮುಂದೆ ಓದಿ

ಫ್ಯಾಂಟಮ್ ಅಲ್ಲ, ‘ವಿಕ್ರಾಂತ್ ರೋಣ’: ಬುರ್ಜ್ ಖಲೀಫಾ ಮೇಲೆ ಲೋಗೋ ಬಿಡುಗಡೆ

ಬೆಂಗಳೂರು: ಕನ್ನಡದ ಅಭಿನಯ ಚಕ್ರವರ್ತಿ, ನಟ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಕಾಂಬಿನೇಷನಲ್ಲಿ ‘ಫ್ಯಾಂಟಮ್’ ಸಿನಿಮಾದ ಶೀರ್ಷಿಕೆಯನ್ನು ಚಿತ್ರತಂಡ ‘ವಿಕ್ರಾಂತ್ ರೋಣ’ ಎಂದು ಬದಲಾಯಿಸಿದೆ....

ಮುಂದೆ ಓದಿ