Tuesday, 26th November 2024

ಗೋಡೆ ಕುಸಿತ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಠಾಕ್ರೆ

ಮುಂಬೈ: ಶನಿವಾರ ತಡರಾತ್ರಿ ಮುಂಬೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರ್ ಹಾಗೂ ವಿಕ್ರೋಲಿಯ ದಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ದುರಂತಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗೋಡೆ ಕುಸಿತದಿಂದಾಗಿ 25 ಮಂದಿ ಮೃತಪಟ್ಟಿದ್ದು, ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶ ಗಳು ಜಲಾವೃತಗೊಂಡಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಲೋಕಲ್‌ ರೈಲು ಸೇವೆಯನ್ನು […]

ಮುಂದೆ ಓದಿ