ಧಾರವಾಡ ಗ್ರಾಮೀಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಹೈ-ವೋಲ್ಟೇಜ್ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆದ್ದು ಬೀಗಿದ್ದಾರೆ. ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಮೃತ್ ದೇಸಾಯಿ ವಿರುದ್ಧ 17,000 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಧಾರವಾಡ: ಕಾಂಗ್ರೆಸ್ ಗುರುವಾರ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಿದೆ....
ನವದೆಹಲಿ: ರಾಜ್ಯ ಸರ್ಕಾರದ ಬಿಜೆಪಿ ಸದಸ್ಯನ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲ್ಮನವಿ ಸಲ್ಲಿಸಿದ್ದರು....
ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ ಗೌಡ ಗೌಡರ ಹತ್ಯೆ ಸಂಬಂಧ ಬಂಧನದಲ್ಲಿದ್ದು, ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಸಿಗುತ್ತಿಲ್ಲ. ಸೋಮವಾರ...