Monday, 9th December 2024

ಏಷ್ಯನ್ ಕ್ರೀಡಾಕೂಟದಿಂದ ವಿನೇಶ್ ಫೋಗಟ್ ಹಿಂದಕ್ಕೆ

ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ ಮಂಗಳವಾರ ಏಷ್ಯನ್ ಕ್ರೀಡಾಕೂಟದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ. 28 ವರ್ಷದ ಆಟಗಾರ್ತಿ, ಆಗಸ್ಟ್ 13ರಂದು ತರಬೇತಿಯ ಸಮಯದಲ್ಲಿ ಎಡ ಮೊಣ ಕಾಲಿಗೆ ಗಾಯವಾಗಿದೆ ಮತ್ತು ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಿದ್ದಾರೆ. “ಸ್ಕ್ಯಾನ್ ಮತ್ತು ಪರೀಕ್ಷೆಗಳನ್ನ ಮಾಡಿದ ನಂತರ, ದುರದೃಷ್ಟವಶಾತ್, ನಾನು ಚೇತರಿಸಿ ಕೊಳ್ಳಲು ಶಸ್ತ್ರಚಿಕಿತ್ಸೆಯೊಂದೇ ಆಯ್ಕೆ ಎಂದು ವೈದ್ಯರು ಹೇಳಿದ್ದಾರೆ” ಎಂದು ಫೋಗಟ್ ಬರೆದಿದ್ದಾರೆ, “ನಾನು ಆಗಸ್ಟ್ 17 ರಂದು ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾ ಗುತ್ತೇನೆ” ಎಂದು ಎಂದಿದ್ದಾರೆ. “2018ರಲ್ಲಿ ಜಕಾರ್ತಾದಲ್ಲಿ […]

ಮುಂದೆ ಓದಿ

ಶಿಕ್ಷೆ ರದ್ದು: ಕುಸ್ತಿ ಪಟು ವಿನೇಶ್ ಪೋಗಟ್’ಗೆ ರಿಲೀಫ್

ನವದೆಹಲಿ: ಅಶಿಸ್ತು ವರ್ತನೆ ಕಾರಣದಿಂದ ಅಮಾನತು ಶಿಕ್ಷೆಗೆ ಒಳಗಾಗಿದ್ದ ಪ್ರತಿಭಾನ್ವಿತ ಕುಸ್ತಿ ಪಟು ವಿನೇಶ್ ಪೋಗಟ್ ಅವರ ಮೇಲಿನ ಶಿಕ್ಷೆಯನ್ನು ಹಿಂಪಡೆಯಲಾಗಿದೆ. ಟೊಕಿಯೊ ಒಲಿಂಪಿಕ್ಸ್ ನಡೆಯುವ ವೇಳೆ ವಿನೇಶ್...

ಮುಂದೆ ಓದಿ

ಚಿನ್ನ ಗೆದ್ದ ವಿನೇಶ್‌ ಫೋಗಟ್‌

ನವದೆಹಲಿ: ಭಾರತದ ಕುಸ್ತಿ ಪಟು ವಿನೇಶ್‌ ಫೋಗಟ್‌ ವಾರ್ಸಾದಲ್ಲಿ ನಡೆಯುತ್ತಿರುವ ಪೋಲೆಂಡ್‌ ಕುಸ್ತಿ ಟೂರ್ನಿಯ ಮಹಿಳೆ ಯರ (53 ಕೆಜಿ) ವಿಭಾಗದ ಫೈನಲ್‌ ನಲ್ಲಿ ಉಕ್ರೇನಿನ ಕ್ರಿಸ್ಟಿಯಾನ...

ಮುಂದೆ ಓದಿ