ಜಾಲಾಂತರಂಗ ಅಂಕಣ: ಸ್ಮಾರ್ಟ್‌ಫೋನ್ ಬಳಕೆಯಲ್ಲಿ ಸ್ಮಾರ್ಟ್ ಆಗಿರಿ - ಡಾ. ವಿನೋದ್ ಕೃಷ್ಣ ಇಂದು ಇಂಟರ್ನೆಟ್ (ಅಂತರ್ಜಾಲ), ಕಂಪ್ಯೂಟರ್ (ಗಣಕ ಯಂತ್ರ), ಸ್ಮಾರ್ಟ್ ಫೋನ್ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಈ ಸ್ಮಾರ್ಟ್ ಸಾಧನಗಳಲ್ಲಿ ನಾವು ಪ್ರತಿದಿನ ಎಷ್ಟು ಸಮಯವನ್ನು ಕಳೆಯುತ್ತೇವೆ ಎಂದು ಊಹಿಸಿ. ನಾವು ಇಂಟರ್ನೆಟ್ ಸಂವಹನ ಮಾಧ್ಯಮಗಳಾದ Google, ಇಮೇಲ್ಗಳು, ವಾಟ್ಸಪ್ (WhatsApp), ಫೇಸ್ಬುಕ್ (Facebook), ಇನ್ಸಟಗ್ರಾಮ್ (Instagram), ಯೂ ಟ್ಯೂಬ್ (YouTube), ಟಿವ್ವಿಟ್ಟರ್ (Twitter) ಇತ್ಯಾದಿಗಳನ್ನು ನಮ್ಮ ದೈನಂದಿನ ಚಟುವಟಿಕೆಗಳ ಭಾಗವಾಗಿ ಮಾಡಿದ್ದೇವೆ. […]