Thursday, 19th September 2024

gujarat violence

Gujarat Violence: ಗಣೇಶ ಪೆಂಡಾಲ್‌ ಮೇಲೆ ಕಲ್ಲು ತೂರಾಟ; 30ಕ್ಕೂ ಹೆಚ್ಚು ಜನ ಅರೆಸ್ಟ್‌- ಭಾರೀ ಗಲಭೆ, ಪೊಲೀಸರಿಂದ ಲಾಠಿಚಾರ್ಜ್‌

Gujarat Violence: ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮಾರು 30ಕ್ಕೂ ಅಧಿಕ ಜನರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಬಂಧಿತರಲ್ಲಿ ಅನೇಕರು ಅಪ್ರಾಪ್ತರಾಗಿದ್ದು, ಸುಮಾರು 300 ಜನರ ಗುಂಪು ಲಾಲ್‌ಗೇಟ್ ಪೊಲೀಸ್ ಠಾಣೆಯಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅಲ್ಲಿ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಕೆಲವು ಪೊಲೀಸರು ಗಾಯಗೊಂಡಿದ್ದಾರೆ

ಮುಂದೆ ಓದಿ