ಕಾಬುಲ್: ಅಫ್ಘಾನಿಸ್ತಾನದ ಐದು ಪ್ರಾಂತ್ಯಗಳಲ್ಲಿ ವಿವಿಧ ರೀತಿಯ ಹಿಂಸಾ ತ್ಮಕ ದಾಳಿಗಳು ನಡೆದಿದ್ದು 20ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟು, 34 ಮಂದಿ ಗಾಯಗೊಂಡಿದ್ದಾರೆ. ನಂಗರ್ಹಾರ್ ಪ್ರಾಂತ್ಯದ ಶಿರ್ಜಾದ್ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ನಾಗರಿಕರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ. ಈ ನಡುವೆ ಕಪಿಸಾದಲ್ಲಿ ಮನೆಯೊಂದರಲ್ಲಿ ವಿವಾಹ ಸಮಾರಂಭ ನಡೆಯುತ್ತಿದ್ದ ವೇಳೆ ಶೆಲ್ ದಾಳಿ ನಡೆಸಲಾಗಿದೆ. ಕನಿಷ್ಠ 10 ಜನರು ಮೃತಪಟ್ಟು, 15 ಮಂದಿ ಗಾಯಗೊಂಡಿದ್ದಾರೆ. ಪರ್ವಾನ್ ಪ್ರಾಂತ್ಯದ ವಿಶ್ವವಿದ್ಯಾಲಯವೊಂದರ ಉಪನ್ಯಾಸಕರು ಮತ್ತು ನೌಕರರನ್ನು ಕರೆದೊಯ್ಯುವ ಬಸ್ ಅನ್ನು ಗುರಿ […]
ಶಿಶಿರಕಾಲ ಶಿಶಿರ್ ಹೆಗಡೆ, ನ್ಯೂಜೆರ್ಸಿ ಛೇ! ಇಂಥದ್ದೊಂದು ಘಟನೆ ನಡೆಯಲೇ ಬಾರದಿತ್ತು ಎಂದು ಕೇವಲ ಒಂದು ತಿಂಗಳಲ್ಲಿ ಇನ್ನೊಮ್ಮೆ ಅನ್ನಿಸಿದ್ದು ಮೂರು ದಿನ ಹಿಂದೆ. ದೆಹಲಿಯಲ್ಲಿ ನಡೆದ...