ಛತ್ತೀಸ್ಗಢದ ಕೊಂಡಗಾಂವ್ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಯುವಕನೊಬ್ಬ ಹಾಸ್ಟೆಲ್ಗೆ ಪ್ರವೇಶಿಸಿ ವಿದ್ಯಾರ್ಥಿನಿಯರ ಒಳ ಉಡುಪುಗಳನ್ನು ಕದ್ದಿದ್ದಲ್ಲದೇ ಅವರ ಜೊತೆ ಅಸಭ್ಯವಾಗಿ(Physical Abuse) ವರ್ತಿಸಿದ್ದಾನೆ. ವಿದ್ಯಾರ್ಥಿನಿಯರು ಅವನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.