Sunday, 5th January 2025

ಕೊಹ್ಲಿ ಒತ್ತಡದಲ್ಲಿದ್ದಾರೆ, ಸಹ ಆಟಗಾರರು ನೆರವಾಗಬೇಕಿದೆ: ಸ್ಟೀವ್ ಸ್ಮಿತ್

ಮುಂಬೈ: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ‘ರನ್ ಮೆಷಿನ್’ ಖ್ಯಾತಿಯ ವಿರಾಟ್ ಕೊಹ್ಲಿ ತೀವ್ರ ಒತ್ತಡದಲ್ಲಿದ್ದು, ಅವರಿಗೆ ತಂಡದ ಸಹ ಆಟಗಾರರು ನೆರವಾಗಬೇಕಿದೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ಸ್ಮಿತ್ ಅಭಿಪ್ರಾಯಪಟ್ಟಿದ್ದಾರೆ. ಐಪಿಎಲ್‌ನಲ್ಲಿ ಚೊಚ್ಚಲ ಕಿರೀಟದ ಹುಡುಕಾಟದಲ್ಲಿರುವ ಆರ್‌ಸಿಬಿಯ ಕಳಪೆ ಪ್ರದರ್ಶನ ಈ ಬಾರಿಯೂ ಮುಂದುವರಿದಿದೆ. ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಸೋತು ಒಂದರಲ್ಲಿ ಮಾತ್ರ ಗೆಲುವು ಕಂಡಿದೆ. ಅಲ್ಲದೆ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಏಕಾಂಗಿ ಹೋರಾಟ ನಡೆಸುತ್ತಿರುವ ಕೊಹ್ಲಿ ನಾಲ್ಕು […]

ಮುಂದೆ ಓದಿ