ನವದೆಹಲಿ: ಕ್ರಿಕೆಟಿಗರಾದ ಮಹೇಂದ್ರ ಸಿಂಗ್ ಧೋನಿ ಹಾಗೂ ವಿರಾಟ್ ಕೊಹ್ಲಿ ಅವರ ಪತ್ನಿ ಮತ್ತು ಮಕ್ಕಳನ್ನು ಗುರಿಯಾಗಿಸಿ ‘ಸ್ತ್ರೀ ದ್ವೇಷಿ’ ಹೇಳಿಕೆಗಳನ್ನು ನೀಡುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ದೆಹಲಿ ಮಹಿಳಾ ಆಯೋಗವು ನಗರ ಪೊಲೀಸರಿಗೆ ನೋಟಿಸ್ ನೀಡಿದೆ. ಧೋನಿ ಮಗಳು ಮತ್ತು ಕೊಹ್ಲಿ ಅವರ ಮಗಳನ್ನು ಗುರಿಯಾಗಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿರು ವವರ ವಿರುದ್ಧ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ‘ಎರಡೂ ಮಕ್ಕಳು ಮತ್ತು ಅವರ ತಾಯಿಯಂದಿರ ಕುರಿತಂತೆ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್ನಲ್ಲಿ ಹಂಚಿಕೆ […]
ನವದೆಹಲಿ: ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮುಂಬರುವ ಮೂರನೇ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮುಖಾಮುಖಿ ಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಗುವಾಹಟಿಯ ಬರ್ಸಪಾರಾ...
ಹೈದರಾಬಾದ್: ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದಿರುವ ಭಾರತ ಈ ಹಿಂದಿನ ವಿಶ್ವ ದಾಖಲೆಯನ್ನು ಮುರಿದಿದೆ. ಕಳೆದ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ...
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು 72 ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಭಾರತ ರತ್ನ ಮತ್ತು ಮಾಸ್ಟರ್...
ದುಬೈ: ವಿರಾಟ್ ಕೊಹ್ಲಿಗೆ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ ಮಾದರಿಯಲ್ಲಿ ಸಿಕ್ಸರ್‌ಗಳ ಶತಕದ ಸಾಧನೆಗೆ ಕೇವಲ ಮೂರು ಸಿಕ್ಸರ್ ಬಾರಿಸುವ ಅಗತ್ಯವಿದೆ. ಈ ಮೂಲಕ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ...
ಮುಂಬೈ: ರನ್ ಬರ ಎದುರಿಸುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ, ಗಾಯದಿಂದ ಚೇತರಿಸಿಕೊಂಡ ಕೆ.ಎಲ್. ರಾಹುಲ್ ಏಷ್ಯಾಕಪ್ ಗೆ ಪ್ರಕಟಿಸಿದ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಯುಎಇನಲ್ಲಿ ಆ.27ರಿಂದ...
ಮುಂಬೈ: ಟೀಮ್ ಇಂಡಿಯಾ ಆಯ್ಕೆ ಸಮಿತಿಯು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವ ಬಗ್ಗೆ ಚರ್ಚಿಸಲಿದೆ ಎಂಬ ಮಾಹಿತಿ ಯೊಂದು ಹೊರ ಬಿದ್ದಿದೆ. ದಕ್ಷಿಣ ಆಫ್ರಿಕಾ ಸರಣಿಯ ವೇಳೆ ವಿಶ್ರಾಂತಿ ಪಡೆದಿದ್ದ...
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಶನಿವಾರದ ಪಂದ್ಯದಲ್ಲಿ ಆರು ವಿಕೆಟ್ಗಳ ಅಂತರದಿಂದ ಜಯ ದಾಖಲಿಸಿರುವ ಗುಜರಾತ್ ಟೈಟಾನ್ಸ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. ವಿರಾಟ್ ಕೊಹ್ಲಿ...
ಮೊಹಾಲಿ: ಭಾರತ ಕ್ರಿಕೆಟ್ ತಂಡ ಟೆಸ್ಟ್ ಸರಣಿಯಲ್ಲೂ ಅಮೋಘ ಶುಭಾ ರಂಭ ಮಾಡಿದೆ. ಮೊಹಾಲಿಯಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಕೇವಲ...
ನವದೆಹಲಿ: ಕೋಲ್ಕತ್ತಾದಲ್ಲಿ ಭಾನುವಾರ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ. ಈ ನಡುವೆ ತವರಿಗೆ ತೆರಳಿರುವ ಹಿರಿಯ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ...