Friday, 22nd November 2024

ಐಸಿಸಿ ಟಿ20 ರ‍್ಯಾಂಕಿಂಗ್‌: ಏರಿಕೆ ಕಂಡ ಕೊಹ್ಲಿ, ರಾಹುಲ್‌

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್.ರಾಹುಲ್ ಐಸಿಸಿ ಟಿ20 ರ‍್ಯಾಂಕಿಂಗಿನ ಬ್ಯಾಟಿಂಗ್ ವಿಭಾಗದಲ್ಲಿ ಒಂದು ಸ್ಥಾನ ಏರಿಕೆ ಕಂಡಿದ್ದಾರೆ. ಕೆಎಲ್ ರಾಹುಲ್ 3ನೇ ಸ್ಥಾನಕ್ಕೇರಿದರೆ, ವಿರಾಟ್ ಕೊಹ್ಲಿ 8ನೇ ಸ್ಥಾನಕ್ಕೇರಿದ್ದಾರೆ. 816 ಪಾಯಿಂಟ್ಸ್ ಕಲೆ ಹಾಕಿರುವ ರಾಹುಲ್, ಎರಡನೇ ಸ್ಥಾನದಲ್ಲಿರುವ ಪಾಕ್‌ನ ಬಾಬರ್ ಅಜಮ್‌ಗಿಂತ (871) 55 ಪಾಯಿಂಟ್ಸ್ ಹಿಂದಿದ್ದಾರೆ. ಇಂಗ್ಲೆಂಡ್ ಬ್ಯಾಟ್ಸ್‌ಮನ್ ಡೇವಿಡ್ ಮನಲ್ (915) ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 697 ಅಂಕ ಸಂಪಾದಿಸಿ ದ್ದಾರೆ. ರಾಹುಲ್ ಮೊದಲ ಟಿ20 ಪಂದ್ಯದಲ್ಲಿ […]

ಮುಂದೆ ಓದಿ

ಟೆಸ್ಟ್ Ranking: ಕೊಹ್ಲಿ ಸ್ಥಾನ ಹಂಚಿಕೊಂಡ ಕೇನ್ ವಿಲಿಯಮ್ಸನ್

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ನೂತನ ರ್‍ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಜಿಗಿತ ಕಂಡಿದ್ದಾರೆ. ವಿಲಿಯಮ್ಸನ್ ಭಾರತದ ನಾಯಕ ವಿರಾಟ್ ಕೊಹ್ಲಿ ಜೊತೆ 2ನೇ...

ಮುಂದೆ ಓದಿ

ಟಿ20 ಸರಣಿ ಗೆದ್ದು ಬೀಗಿದ ವಿರಾಟ್‌ ಪಡೆ, ಆಸೀಸ್‌’ಗೆ ಮುಖಭಂಗ

ಸಿಡ್ನಿ: ಒಂದು ಪಂದ್ಯ ಬಾಕಿಯಿರುವಂತೆಯೇ ಟೀಂ ಇಂಡಿಯಾ ಆಸೀಸ್‌ ತಂಡವನ್ನು ಎರಡನೇ ಟಿ20 ಪಂದ್ಯದಲ್ಲಿ ಮಣಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಗೆದ್ದುಕೊಂಡಿದೆ. ಆರಂಭಿಕ...

ಮುಂದೆ ಓದಿ

ಬ್ಯಾಟಿಂಗ್ ಆಯ್ದುಕೊಂಡ ಭಾರತ, ಮೂರು ವಿಕೆಟ್ ಪತನ

ಕ್ಯಾನ್‌ಬೆರಾ: ಆಸೀಸ್‌ ವಿರುದ್ದ ಮೂರನೇ ಏಕದಿನ ಪಂದ್ಯದಲ್ಲಿ ಹಾಗೂ ಸರಣಿಯಲ್ಲಿ ಮೊದಲ ಬಾರಿಗೆ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು....

ಮುಂದೆ ಓದಿ

ಮಾಸ್ಟರ್‌ ಬ್ಲಾಸ್ಟರ್‌ ದಾಖಲೆ ಮುರಿದ ಚೇಸಿಂಗ್‌ ಕಿಂಗ್‌ ಕೊಹ್ಲಿ

ಕ್ಯಾನ್ ಬೆರಾ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 22 ಸಾವಿರ ರನ್‌ ಪೂರ್ತಿಗೊಳಿಸಿದ ವಿರಾಟ್‌ ಕೊಹ್ಲಿ, ಈಗ ಮತ್ತೊಂದು ಸಾಧನೆಗೈದರು. ಆಸೀಸ್‌ ಎದುರಿನ ಕೊನೆಯ ಏಕದಿನ ಪಂದ್ಯದಲ್ಲಿ 23 ರನ್‌ ಮಾಡಿದ...

ಮುಂದೆ ಓದಿ

ಪಟಾಕಿ ಸುಡಬೇಡಿ ಎಂದಿದ್ದಕ್ಕೆ ಕ್ಯಾಪ್ಟನ್ ಕೊಹ್ಲಿಗೆ ನೆಟ್ಟಿಗರ ತರಾಟೆ

ಸಿಡ್ನಿ: ಭಾರತೀಯರ ದೀಪಾವಳಿ ಸಂಭ್ರಮಕ್ಕೆ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ದೂರದ ಆಸ್ಟ್ರೇಲಿಯದಿಂದ ಶುಭ ಸಂದೇಶ ರವಾನಿಸಿದ್ದಾರೆ. ಆದರೆ ಇದೇ ವೇಳೆ, ಸುಡುಮದ್ದುಗಳನ್ನು ಸುಡದೇ ಬೆಳಕು ಮತ್ತು...

ಮುಂದೆ ಓದಿ

32ನೇ ಹುಟ್ಟುಹಬ್ಬ ಆಚರಿಸಿದ ಕೊಹ್ಲಿ

ಅಬುಧಾಬಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗುರುವಾರ 32ನೇ ವರ್ಷಕ್ಕೆ ಕಾಲಿಟ್ಟರು. ಈ ಹಿನ್ನೆಲೆಯಲ್ಲಿ ಬುಧ ವಾರ ರಾತ್ರಿ ಆರ್‌ಸಿಬಿ ತಂಡದ ಆಟಗಾರರೊಂದಿಗೆ ಅಬುಧಾಬಿಯ ಹೋಟೆಲ್‌ನಲ್ಲಿ...

ಮುಂದೆ ಓದಿ

ಕೊಹ್ಲಿ ಬ್ಯಾಟಿನಿಂದ 500 ಬೌಂಡರಿ: ಕೋಲ್ಕತಾ ಎದುರು ದಾಖಲೆ

ಅಬುಧಾಬಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಐಪಿಎಲ್‌ನಲ್ಲಿ 500 ಬೌಂಡರಿ ಬಾರಿಸಿದ ದಾಖಲೆ ಪೂರೈಸಿಕೊಂಡಿದ್ದಾರೆ. ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ...

ಮುಂದೆ ಓದಿ

ಪಂಜಾಬ್‌ ತಂಡದ ಸೋಲಿನ ಸರಪಳಿ ಕಳಚುವುದೇ ?

ಶಾರ್ಜಾ: ಆರಂಭದಲ್ಲಿ ಗೆಲುವಿನ ಅಲೆಯಲ್ಲಿ ತೇಲಿದ್ದ ಕಿಂಗ್ಸ್‌ ಇಲೆವನ್ ಪಂಜಾಬ್ ಈಗ ತಳ ಕಂಡಿದೆ. ಅದೇ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಮೂರನೇ ಸ್ಥಾನಕ್ಕೆ ಜಿಗಿದಿದೆ. ಇವೆರಡೂ ತಂಡಗಳು...

ಮುಂದೆ ಓದಿ

ಆತ್ಮವಿಶ್ವಾಸದಲ್ಲಿರುವ ಆರ್‌ಸಿಬಿಗೆ ಇಂದು ಕೆಕೆಆರ್‌ ಸವಾಲು

ಶಾರ್ಜಾ: ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಮಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಕೊಹ್ಲಿ ಸಾರಥ್ಯದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಮತ್ತು ಪಂಜಾಬ್‌ ವಿರುದ್ಧದ ಪಂದ್ಯವನ್ನು ಅದೃಷ್ಟದ...

ಮುಂದೆ ಓದಿ