Sunday, 5th January 2025

ಮೂಕ ಕುಸ್ತಿಪಟು ವಿರೇಂದ್ರ ಸಿಂಗ್ ಪದ್ಮಶ್ರೀ ಪ್ರಶಸ್ತಿ ವಾಪಸ್

ನವದೆಹಲಿ: ಗೂಂಗಾ ಪೈಲ್ವಾನ್(ಮೂಕ ಕುಸ್ತಿಪಟು) ಎಂದು ಹೇಳಿಕೊಳ್ಳುವ ವಿರೇಂದ್ರ ಸಿಂಗ್ ಅವರೂ ತಮ್ಮ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವು ದಾಗಿ ಘೋಷಿಸಿದ್ದಾರೆ. ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್‌ ಭೂಷಣ್ ಸಿಂಗ್‌ ನಿಕಟವರ್ತಿಯೊಬ್ಬರು ಕುಸ್ತಿ ಫೆಡರೇಷನ್‌ಗೆ ಆಯ್ಕೆಯಾಗಿರುವುದನ್ನು ವಿರೋಧಿಸಿ ಕುಸ್ತಿಪಟು ಬಜರಂಗ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಅನ್ಯಾಯ ವಿರೋಧಿಸಿ ನಿವೃತ್ತಿ ಘೋಷಿಸಿದ ಸಾಕ್ಷಿ ಮಲಿಕ್ ಅವರಿಗೆ ಬೆಂಬಲ ನೀಡುವುದಕ್ಕಾಗಿ ಪದ್ಮಶ್ರೀ ಪ್ರಶಸ್ತಿ ವಾಪಸ್ […]

ಮುಂದೆ ಓದಿ