Saturday, 23rd November 2024

ವರ್ಚ್ಯುವಲ್​ ವಿಚಾರಣೆ ವೇಳೆ ಕೂಲ್‌ಡ್ರಿಂಕ್ಸ್‌ ಕುಡಿದ ತಪ್ಪಿಗೆ ಈ ಶಿಕ್ಷೆ….!

ಅಹಮದಾಬಾದ್‌: ವರ್ಚ್ಯುವಲ್​ ವಿಚಾರಣೆ ವೇಳೆ ಪೊಲೀಸರೊಬ್ಬರು ಕೂಲ್‌ಡ್ರಿಂಕ್ಸ್‌ ಕುಡಿದಿದ್ದನ್ನು ಅಶಿಸ್ತು ಎಂದು ಪರಿಗಣಿಸಿದ ನ್ಯಾಯಮೂರ್ತಿಗಳು ಅಚ್ಚರಿಯ ಶಿಕ್ಷೆ ನೀಡಿದ್ದಾರೆ. ಅದೇನೆಂದರೆ 100 ಕ್ಯಾನ್​​ಗಳಷ್ಟು ತಂಪು ಪಾನೀಯ ವಿತರಿಸಿ ಎಂದು ಹೇಳಿದ್ದಾರೆ. ವಿಚಾರಣೆಗೆ ಹಾಜರು ಇದ್ದ ವಕೀಲರು, ಪೊಲೀಸರು ವಿಚಾರಣೆ ಆಲಿಸುತ್ತಿದ್ದರು. ಆದರೆ ಪೊಲೀಸ್ ಅಧಿಕಾರಿಯೊಬ್ಬರು ಬಾಯಾರಿಕೆ ಆಯಿತೆಂದು ಒಂದೆರಡು ಗುಟುಕು ತಂಪು ಪಾನೀಯ ಸೇವಿಸಿದರು. ಇದು ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್​ ಅವರ ಗಮನಕ್ಕೆ ಬಂದು, ವಿಚಾರಣೆ ವೇಳೆ ಇಂಥ ಕ್ರಮವು ಅಶಿಸ್ತು ಎಂದು ಭಾವಿಸಿ, ಕುತೂಹಲ […]

ಮುಂದೆ ಓದಿ