Thursday, 19th September 2024

ನಾಳೆ ರಾಜ್ಯಗಳ ಸಿಎಂ ಜತೆ ಪ್ರಧಾನಿ ಮೋದಿ ವರ್ಚ್ಯುಯಲ್ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಇದೇ ತಿಂಗಳ 11 ರಂದು ಎಲ್ಲಾ ರಾಜ್ಯ ಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ವರ್ಚ್ಯುಯಲ್ ಸಭೆ ನಡೆಯಲಿದ್ದು, ಕೊರೊನಾ ಲಸಿಕೆ ಬಿಡುಗಡೆ ಬಗ್ಗೆ ಚರ್ಚಿಸಲಿದ್ದಾರೆ. ಡಿಸಿಜಿಐ ಈಗಾಗಲೇ ಕೋವ್ಯಾಕ್ಸಿನ್ ಹಾಗೂ ಕೊವಿಶೀಲ್ಡ್ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಿದ ಬಳಿಕ ಪ್ರಧಾನಿ ಮೋದಿ ಸಿಎಂ ಗಳ ಜೊತೆ ನಡೆಸುತ್ತಿರುವ ಮೊದಲನೇ ಸಭೆ ಇದು. ಭಾರತ ಅತಿ ದೊಡ್ಡ ಲಸಿಕೆ ವಿತರಣೆ ಅಭಿಯಾನಕ್ಕೆ […]

ಮುಂದೆ ಓದಿ