Wednesday, 11th December 2024

ಕಲ್ಲು ಕ್ವಾರಿಯಲ್ಲಿ ಸ್ಫೋಟ: 3 ಮಂದಿ ಸಾವು

ವಿರುದುನಗರ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿದ್ದು ಹಲವು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೂವರ ಶವ ಪತ್ತೆಯಾಗಿದೆ, ಭಾರೀ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ, ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು ಅಲ್ಲೇ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ರಕ್ಷಣಾ ತಂಡಗಳು ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸುತ್ತಿವೆ ಮತ್ತು ಸ್ಫೋಟಗೊಳ್ಳದ ವಸ್ತುಗಳನ್ನು ಹುಡುಕುತ್ತಿವೆ. ಸುರಕ್ಷತಾ ಅಪಾಯಗಳು ಮತ್ತು ಓವರ್‌ಲೋಡ್ ಟ್ರಕ್‌ಗಳನ್ನು ಒಳಗೊಂಡ ಅನೇಕ ವಿಚಾರಗಳ ಬಗ್ಗೆ ಹಲವು ದಿನಗಳಿಂದ […]

ಮುಂದೆ ಓದಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಐದು ಮಂದಿ ಸಾವು

ವಿರುಡುನಗರ್: ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟು, 17 ಮಂದಿ ಗಾಯಗೊಂಡಿದ್ದಾರೆ. ಶಿವಕಾಶಿ ತಾಲ್ಲೂಕಿನ ಕಲೈಯರ್ಕುರಿಚಿ ಗ್ರಾಮದ ಥಾಂಕಾರಜ್...

ಮುಂದೆ ಓದಿ

ಪಟಾಕಿ ಕಾರ್ಖಾನೆ ಅಗ್ನಿ ಅವಘಡ: ಮೃತರ ಸಂಖ್ಯೆ 19ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ಸತ್ತೂರು ಬಳಿಯ ಅಚಂಕುಲಂ ಗ್ರಾಮದ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಒಂಬತ್ತು ಮಂದಿ...

ಮುಂದೆ ಓದಿ

ಸ್ಫೋಟ ದುರಂತ: ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿರುವ ಸ್ಫೋಟ ದುರಂತದಲ್ಲಿ ಮೃತಪಟ್ಟವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕಾಗಿ ತಲಾ ಎರಡು ಲಕ್ಷ ರೂ.ಗಳ ಪರಿಹಾರ ನಿಧಿ ಘೋಷಿಸಿದ್ದಾರೆ....

ಮುಂದೆ ಓದಿ

ಪಟಾಕಿ ಘಟಕದಲ್ಲಿ ಸ್ಫೋಟ: 11 ಮಂದಿ ಸಾವು, 22 ಜನರಿಗೆ ಗಾಯ

ವಿರುಧುನಗರ: ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಮಂದಿ ಮೃತಪಟ್ಟು, 22 ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಮಧ್ಯಾಹ್ನ ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿ ಅವಘಡ ಸಂಭವಿಸಿದ್ದು, ಮೃತ 11 ಮಂದಿಯ...

ಮುಂದೆ ಓದಿ