ಕ್ಯಾಲಿಫೋರ್ನಿಯಾ: ಹಣಕಾಸು ಸೇವೆ ಒದಗಿಸುತ್ತಿರುವ ವೀಸಾ ಮತ್ತು ಮಾಸ್ಟರ್ಕಾರ್ಡ್ ಕಂಪನಿಗಳು ರಷ್ಯಾ ಬ್ಯಾಂಕ್ಗಳಿಗೆ ನೀಡುತ್ತಿದ್ದ ಸೇವೆಯನ್ನು ರದ್ದುಪಡಿಸಿವೆ. ಪುಮಾ ಸಹ ರಷ್ಯಾದಲ್ಲಿದ್ದ ಮಳಿಗೆ ಗಳನ್ನು ಮುಚ್ಚಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಮುಂದುವರಿಸಿದ ಹಿನ್ನೆಲೆಯಲ್ಲಿ ಎರಡೂ ಕಂಪನಿಗಳು ಕಠಿಣ ನಿಲುವು ತಳೆದಿವೆ. ‘ರಷ್ಯಾದೊಳಗಿನ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಲು ತನ್ನ ಪಾಲುದಾರರೊಂದಿಗೆ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಎಲ್ಲಾ ವಹಿವಾಟಿಗೆ ನಿರ್ಬಂಧ ಹೇರಲಾಗುತ್ತದೆ. ರಷ್ಯಾದ ಹಣಕಾಸು ಸಂಸ್ಥೆಗಳಿಂದ ವಿತರಣೆ ಮಾಡಲ್ಪಟ್ಟ ವೀಸಾ ಕಾರ್ಡ್ಗಳು ದೇಶದ ಹೊರಗೆ ಸೇವೆಯನ್ನು […]
ನವದೆಹಲಿ: ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದರೆನ್ನಲಾದ ಭಾರತೀಯ ಮೂಲದ ಜನರ ಸಾಗರೋತ್ತರ ನಾಗರಿ ಕರ ಕಾರ್ಡುಗಳು ಹಾಗೂ ದೀರ್ಘಾವಧಿಯ (ಎಲ್ ಟಿ) ವೀಸಾಗಳನ್ನು ಕೇಂದ್ರ ಸರಕಾರವು ರದ್ದುಗೊಳಿಸಿದೆ...
ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...