ವಿಶಾಖಪಟ್ಟಣಂ: ಬುಧವಾರ ಮಧ್ಯರಾತ್ರಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ, ಆ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಘಟನೆ ರಾಮಜೋಗಿಪೇಟೆಯಲ್ಲಿ ನಡೆದಿದೆ. ಇದು ಹಳೆಯ ಕಟ್ಟಡವಾಗಿದ್ದು, ಶಿಥಿಲಗಳಡಿ ಮಗುವಿನ ಶವ ಪತ್ತೆಯಾಗಿದೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳಕ್ಕಾಗಮಿಸಿದ ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿಶಾಖ ಕೆಜಿಎಚ್ ಆಸ್ಪತ್ರೆಗೆ ರವಾನಿಸಲಾಗಿದೆ. ಪರಿಹಾರ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಆದೇಶಿಸಲಾಗಿದೆ. ಡಿಸಿಪಿ ಗರುಡ […]
ವಿಶಾಖಪಟ್ಟಣಂ: ತೆಲಂಗಾಣದ ಸಿಕಂದರಾಬಾದ್ ಮತ್ತು ಆಂಧ್ರಪ್ರದೇಶದ ಬಂದರು ನಗರವಾದ ವಿಶಾಖಪಟ್ಟಣಂ ನಡುವಿನ ವಂದೇ ಭಾರತ್ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಚುವಲ್ ಆಗಿ ಚಾಲನೆ...
ವಿಶಾಖಪಟ್ಟಣ: ಪ್ರಧಾನಿ ನರೇಂದ್ರ ಮೋದಿಯಿಂದ ಜ.15ರಂದು ಚಾಲನೆ ಪಡೆಯಲಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಧ್ವಂಸಗೊಳಿಸಿದ ಆರೋಪದ ಮೇಲೆ ಮೂವರನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು...
ವಿಶಾಖಪಟ್ಟಣಂ: ಟೀಂ ಇಂಡಿಯಾ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಗೆಲುವಿನ ನಗೆ ಬೀರಿದೆ. ವಿಶಾಖಪಟ್ಟಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ...
ವಿಶಾಖಪಟ್ಟಣಂ: ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್‌ನಲ್ಲಿ ಬ್ಲಾಸ್ಟ್ ಫರ್ನೇಸ್ ಪ್ಲಾಂಟ್-2 ರಿಂದ ದ್ರವ ಸೋರಿಕೆಯಾಗಿ ಶನಿವಾರ ಭಾರಿ ಅಗ್ನಿ ಅವಘಡ ಕಾಣಿಸಿಕೊಂಡಿದೆ. ಎರಡು ಲಾರಿಗಳು ಘಟನೆಯಲ್ಲಿ ಬೆಂಕಿಗೆ ಆಹುತಿಯಾಗಿದ್ದು,...