Saturday, 23rd November 2024

215 ಮಹಿಳೆಯರಿಗೆ ‘ದಿ ಕೇರಳ ಸ್ಟೋರಿ’ ಸಿನಿಮಾ ಉಚಿತ ವೀಕ್ಷಣೆ

ಮೈಸೂರು: ಮೈಸೂರಿನಲ್ಲಿ ವಿಶ್ವ ಹಿಂದೂ ಪರಿಷತ್​ ವತಿಯಿಂದ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ನೂರಾರು ಮಹಿಳೆಯರು ಸಿನಿಮಾ ವೀಕ್ಷಿಸಿದ್ದಾರೆ. ಈ ವೇಳೆ ‘ಭಾರತ್​ ಮಾತಾ ಕಿ ಜೈ, ವಂದೇ ಮಾತರಂ, ಸನಾತನ ಧರ್ಮಕ್ಕೆ ಜೈ’ ಎಂಬಿತ್ಯಾದಿ ಘೋಷಣೆಗಳನ್ನು ಕೂಗಲಾಗಿದೆ. ದೇಶಾದ್ಯಂತ ಸಂಚಲನ ಮೂಡಿಸಿದ ಈ ಚಿತ್ರವನ್ನು ಕೋಟ್ಯಂತರ ಜನರು ವೀಕ್ಷಿಸಿದ್ದಾರೆ. ಸತತ ನಾಲ್ಕನೇ ವಾರವೂ ಈ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿದೆ. ಒಂದಷ್ಟು ಕಡೆಗಳಲ್ಲಿ ಚಿತ್ರವನ್ನು ಉಚಿತವಾಗಿ ತೋರಿಸುವ ಕೆಲಸ ಆಗಿದೆ. ಮೈಸೂರಿನಲ್ಲಿ ವಿಶ್ವ ಹಿಂದೂ ಪರಿಷತ್​ ವತಿಯಿಂದ 215 […]

ಮುಂದೆ ಓದಿ

’ಪಠಾಣ್‌’ ಚಿತ್ರದ ವಿರುದ್ಧದ ಪ್ರತಿಭಟನೆ ವಾಪಸ್

ಅಹಮದಾಬಾದ್‌: ಶಾರುಖ್‌ ಖಾನ್‌ ಅಭಿನಯದ ಪಠಾಣ್‌ ಚಿತ್ರದ ವಿರುದ್ಧ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿರುವುದಾಗಿ ಗುಜರಾತ್‌ನ ವಿಶ್ವ ಹಿಂದೂ ಪರಿಷತ್‌ ಘಟಕ ಹೇಳಿದೆ. ಸೆನ್ಸಾರ್‌ ಮಂಡಳಿ...

ಮುಂದೆ ಓದಿ

ಜ.17ರಿಂದ ವಿಹಿಂಪ ಎರಡು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆ

ನವದೆಹಲಿ: ಬಜರಂಗ ದಳವು ಭಯೋತ್ಪಾದನೆಯನ್ನು ಸೃಷ್ಟಿಸಲು ಹಿಂದೂಗಳನ್ನು ಗುರಿಯಾಗಿಸುವ ಮೂಲಭೂತವಾದಿಗಳ ವಿರುದ್ಧ ಜ.17 ರಿಂದ ಎರಡು ದಿನಗಳ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸಲಿದೆ ಎಂದು ಸೋಮವಾರ ಪ್ರಕಟಿಸಿದೆ. ವಿಎಚ್ಪಿಯ...

ಮುಂದೆ ಓದಿ

ವಿ.ಎಚ್.ಪಿ.ಯಿಂದ ಡಿ 4 ರಂದು ಬೃಹತ್ ಸಂಕೀರ್ತನ  ಮೆರವಣಿಗೆ: ಶಿವರಾಜ್ ಸಂಗೋಳಗಿ

ಕಲಬುರಗಿ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಲಬುರಗಿ ವಿಭಾಗದ ವತಿಯಿಂದ ಡಿ,4ರಂದು ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಬೃಹತ್ ಸಂಕೀರ್ತನ ಮೆರವಣಿಗೆ ಆಯೋಜಿಸ ಲಾಗಿದೆ ಎಂದು ವಿಶ್ವ ಹಿಂದೂ...

ಮುಂದೆ ಓದಿ

VHP
ಡಿ.20 ರಿಂದ ಧಾರ್ಮಿಕ ಮತಾಂತರದ ವಿರುದ್ಧ ಅಭಿಯಾನ: ವಿಎಚ್‌ಪಿ

ಕೋಲ್ಕತಾ: ಡಿ.20 ರಿಂದ 31 ರವರೆಗೆ ದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಅಭಿಯಾನ ಪ್ರಾರಂಭಿಸಲಿದ್ದೇವೆ ಎಂದು ವಿಎಚ್‌ಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಿಯಾನ್ ಸಿದ್...

ಮುಂದೆ ಓದಿ

ದೇಗುಲ ಧ್ವಂಸ ಕೃತ್ಯ ಖಂಡಿಸಿ ದೇಶಾದ್ಯಂತ ವಿಎಚ್’ಪಿ ಪ್ರತಿಭಟನೆ

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಹಾಗೂ ಹಿಂದೂ ದೇವಾಲಯಗಳನ್ನು ಗುರಿಯಾಗಿರಿಸಿ ಧ್ವಂಸ ನಡೆಸುತ್ತಿರುವ ಕೃತ್ಯವನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಬುಧವಾರ ದೇಶಾ ದ್ಯಂತ ಪ್ರತಿಭಟನೆ...

ಮುಂದೆ ಓದಿ