Wednesday, 11th December 2024

ಇಂದು ಬೆಂಗಳೂರಿನಲ್ಲಿ ಸಂಭ್ರಮದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಬೆಂಗಳೂರು: ಕುಂದ ಕನ್ನಡ ಭಾಷೆಯ ಮೇಲಿನ ಅಭಿಮಾನದಿಂದ ಕುಂದಾಪುರ ಮೂಲದ ಜನರು ವಿಶ್ವದ ಎಲ್ಲೆಡೆ ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಆಸಾಡಿ ಅಮಾವಾಸ್ಯೆ  ಪ್ರಯುಕ್ತ ಬೆಂಗಳೂರಿನ ವಿಜಯನಗರದ  ಬಂಟರ ಸಂಘದ ಹಾಲಿನಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯನ್ನು ವಿಜ್ರಂಭಣೆಯಿಂದ ಆಚರಿಸಲಾಗುತ್ತಿದೆ. ಸಂಜೆ ನಾಲ್ಕು ಗಂಟೆಯಿಂದ ಕುಂದಾಪ್ರ ಭಾಷಿ, ಬದ್ಕಿನ ಕುರಿತಾದ ಹಲವು ಕಾರ್ಯಕ್ರಮ ಗಳು ಆಯೋಜನೆಗೊಂಡಿದೆ. ವಿಶೇಷ ವಾಗಿ ಕುಂದಾಪುರ ಆಚಾರ-ಸಂಸ್ಕ್ರತಿ-ಆಚರಣೆ ಕುರಿತಾದ ಕುಂದಾಪುರ ಕಟ್ಕಟ್ಲೆ, ಕುಂದಾಪ್ರ ಗೀತಗಾಯನ, ಮನು ಹಂದಾಡಿ ಮಾತು, ಚೇತನ್ ನೈಲಾಡಿ ತಂಡದ […]

ಮುಂದೆ ಓದಿ