ನವದೆಹಲಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧದ ಮಾನನಷ್ಟ ಮೊಕದ್ದಮೆ ದೆಹಲಿ ಕೋರ್ಟ್’ನಲ್ಲಿ ಇತ್ಯರ್ಥ ಗೊಂಡಿದೆ. ದಿ ಕ್ಯಾರವಾನ್ ನಲ್ಲಿ ಪ್ರಕಟಗೊಂಡಿದ್ದ ಆರ್ಟಿಕಲ್ ದಿ ಡಿ ಕಂಪನೀಸ್ (ವಿವೇಕ್ ದೋವಲ್& ಜೈರಾಮ್ ರಮೇಶ್ ಹಾಗೂ ಇತರರ ಬಗ್ಗೆ) ಕುರಿತಾಗಿ ನಡೆಸಿದ ಸುದ್ದಿಗೋಷ್ಠಿಗೆ ಸಂಬಂಧಿಸಿದಂತೆ ವಿವೇಕ್ ದೋವಲ್ ಜೈರಾಮ್ ರಮೇಶ್ ವಿರುದ್ಧ ಮಾನ ನಷ್ಟ ಮೊಕದ್ದಮೆ ಹೂಡಿದ್ದರು. ನ್ಯಾಯಾಧೀಶ ಸಚಿನ್ ಗುಪ್ತ, ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎದುರು ಹಾಜರಾದ ಜೈ ರಾಮ್ ರಮೇಶ್, ಆ ಕ್ಷಣದಲ್ಲಿ ವಿವೇಕ್ ದೋವಲ್ […]