Sunday, 15th December 2024

ವಿವೋ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ: ಮೂವರು ಅಧಿಕಾರಿಗಳಿಗೆ ಇಡಿ ಕಸ್ಟಡಿ

ನವದೆಹಲಿ: ಚೀನಾದ ಸ್ಮಾರ್ಟ್‌ಫೋನ್ ತಯಾರಕ ವಿವೋ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೊಸದಾಗಿ ಬಂಧಿತರಾಗಿರುವ ಮೂವರು ಉನ್ನತ ಅಧಿಕಾರಿಗಳನ್ನು ದೆಹಲಿ ನ್ಯಾಯಾಲಯವು ಮೂರು ದಿನಗಳ ಇಡಿ ಕಸ್ಟಡಿಗೆ ಕಳುಹಿಸಿದೆ. ಮೂವರು ಆರೋಪಿಗಳಾದ ವಿವೋ ಇಂಡಿಯಾ ಹಂಗಾಮಿ ಸಿಇಒ ಹಾಂಗ್ ಕ್ಸುಕ್ವಾನ್, ವಿವೋ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಹರಿಂದರ್ ದಹಿಯಾ ಮತ್ತು ಸಲಹೆಗಾರ ಹೇಮಂತ್ ಮುಂಜಾಲ್ ಅವರನ್ನು ಡಿ.26 ರಂದು ಅವರ ಮೂರು ದಿನಗಳ ಜಾರಿ ನಿರ್ದೇಶನಾಲಯ (ಇಡಿ) ಅವಧಿ ಮುಗಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. […]

ಮುಂದೆ ಓದಿ