ಚೆನ್ನೈ: 2021ರ ರಾಜ್ಯ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಎಐಎಡಿಎಂಕೆ ಪಕ್ಷವು ಹೀನಾಯ ಸೋಲು ಕಂಡಿದ್ದು, ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ದಿ. ಜಯಲಲಿತಾ ಅವರ ಆಪ್ತೆ ವಿ.ಕೆ. ಶಶಿಕಲಾ ರಾಜಕೀಯಕ್ಕೆ ಮರುಳುವುದಾಗಿ ಘೋಷಿಸಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಪ್ರಭಾವಿ ಸ್ಥಾನವನ್ನು ಹೊಂದಿದ್ದ ಶಶಿಕಲಾ ದೀರ್ಘಾವಧಿಯ ಗೈರು ಬಳಿಕ ರಾಜಕೀಯಕ್ಕೆ ಮರುಪ್ರವೇಶಿಸುವು ದಾಗಿ ಘೋಷಿಸಿರುವುದು ಎಐಎಡಿಎಂಕೆಯಲ್ಲಿ ಹೊಸ ಚೈತನ್ಯ ಮೂಡಿಸಿದೆ. ವಿರೋಧ ಪಕ್ಷದ ನಾಯಕರಾದ ಮಾಜಿ ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಅವರು […]