Sunday, 15th December 2024

5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್

ಮಾಸ್ಕೋ: ವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವ್ಲಾಡಿಮಿರ್ ಪುಟಿನ್‌ ಅಧಿಕಾರ ಗ್ರಹಣ ಸಮಾರಂಭದಲ್ಲಿ ಭಾರತದ ಪರವಾಗಿ ರಾಯಭಾರಿ ವಿನಯ್ ಕುಮಾರ್ ಪ್ರತಿನಿಧಿಸಿದ್ದರು.ಐದನೇ ಬಾರಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್ ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. 1999 ರಿಂದ ರಷ್ಯಾದ ಅಧ್ಯಕ್ಷ ಅಥವಾ ಪ್ರಧಾನ ಮಂತ್ರಿಯಾಗಿ ಪುಟಿನ್ ಅಧಿಕಾರದಲ್ಲಿದ್ದಾರೆ. ಉಕ್ರೇನ್‌ನಲ್ಲಿ ರಷ್ಯಾದ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಹಲವಾರು ಪಾಶ್ಚಿಮಾತ್ಯ ದೇಶಗಳು […]

ಮುಂದೆ ಓದಿ