Saturday, 23rd November 2024

ಸೆಂಥಿಲ್ ಬಾಲಾಜಿ ಸರ್ಕಾರಿ ಆಸ್ಪತ್ರೆಗೆ ದಾಖಲು

ಚೆನ್ನೈ: ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ಬಂಧಿತರಾಗಿರುವ ತಮಿಳುನಾಡು ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಸೆಂಥಿಲ್ ಬಾಲಾಜಿಯನ್ನು ಪ್ರಸ್ತುತ ಇಲ್ಲಿನ ಪುಳಲ್ ಜೈಲಿನಲ್ಲಿ ಇರಿಸಲಾಗಿತ್ತು. ಈ ಹಿಂದೆ ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಸೆಂಥಿಲ್ ಬಾಲಾಜಿಗೆ ವೈದ್ಯರು ಆಯಂಜಿಯೋಗ್ರಾಮ್ ಶಸ್ತ್ರಚಿಕಿತ್ಸೆ ನಡೆಸಿದ್ದರು. ಇದೀಗ ಮತ್ತೆ ಅನಾರೋಗ್ಯದ ಕಾರಣ ಸೆಂಥಿಲ್ ಬಾಲಾಜಿ ಅವರನ್ನು ಸೋಮವಾರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದೆ ಓದಿ

ಸೆಂಥಿಲ್ ಬಾಲಾಜಿ ವಜಾ ಆದೇಶ ವಾಪಸ್

ಚೆನ್ನೈ: ಜೈಲಿನಲ್ಲಿರುವ ಡಿಎಂಕೆ ನಾಯಕ ಹಾಗೂ ರಾಜ್ಯ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವ ಆದೇಶ ಹಿಂಪಡೆಯಲು ತಮಿಳು ನಾಡು ರಾಜ್ಯಪಾಲ ಆರ್ ಎನ್...

ಮುಂದೆ ಓದಿ

ಸಚಿವ ಸೆಂಥಿಲ್ ಬಾಲಾಜಿ ಜಾಮೀನು ಅರ್ಜಿ ತಿರಸ್ಕೃತ: ಇಡಿ ವಶಕ್ಕೆ

ಚನ್ನೈ: ಸಚಿವ ಸೆಂಥಿಲ್ ಬಾಲಾಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಚೆನ್ನೈನ ಮೆಟ್ರೋಪಾಲಿಟನ್ ಸೆಷನ್ಸ್‌ ಕೋರ್ಟ್‌ ತಿರಸ್ಕರಿಸಿದ್ದು 8 ದಿನ ಜಾರಿ ನಿರ್ದೇಶನಾಲಯ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಇನ್ನು...

ಮುಂದೆ ಓದಿ

ಅಕ್ರಮ ಹಣ ವರ್ಗಾವಣೆ ಪ್ರಕರಣ: ವಿ.ಸೆಂಥಿಲ್ ಬಾಲಾಜಿಗೆ ’ಇಡಿ’ ಬಿಸಿ

ಚೆನ್ನೈ: ತಮಿಳುನಾಡು ವಿದ್ಯುತ್ ಇಲಾಖೆ ಸಚಿವ ವಿ. ಸೆಂಥಿಲ್ ಬಾಲಾಜಿ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿ ಸಿದ ತನಿಖೆಯ ಭಾಗವಾಗಿ ಜಾರಿ...

ಮುಂದೆ ಓದಿ