Sunday, 19th May 2024

ಕನಕಪುರದಲ್ಲಿ ಆರ್​.ಅಶೋಕ್’ಗೆ, ವರುಣದಲ್ಲಿ ವಿ.ಸೋಮಣ್ಣಗೆ ಹಿನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿಸಿದೆ. ಮೈಸೂರಿನ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರೆ, ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣದಲ್ಲಿದ್ದಾರೆ. ಸಿದ್ದರಾಮಯ್ಯ ಮನ್ನಡೆಯಲ್ಲಿದ್ದರೆ, ಬಿಜೆಪಿಯ ವಿ.ಸೋಮಣ್ಣ ಹಿನ್ನಡೆಯಲ್ಲಿದ್ದಾರೆ. ಅದೇ ರೀತಿಯಾಗಿ ಕನಕಪುರ ಕ್ಷೇತ್ರದಲ್ಲಿ ಶಿವಕುಮಾರ್ ಮುನ್ನಡೆ ಸಾಧಿಸಿದ್ದರೆ, ಬಿಜೆಪಿಯ ಆರ್​.ಅಶೋಕ್ ಸಹ ಹಿನ್ನಡೆ ಕಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರಮುಖ ಆಧಾರ ಸ್ತಂಭಗಳಾಗಿದ್ದು, ಇವರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ ಪ್ರಬಲ ನಾಯಕರಾದ ಆರ್​.ಅಶೋಕ್ […]

ಮುಂದೆ ಓದಿ

ದಂಪತಿ ಸಮೇತ ಆಗಮಿಸಿ ಮತ ಚಲಾಯಿಸಿದ ಸಚಿವ ವಿ.ಸೋಮಣ್ಣ

ಚಾಮರಾಜನಗರ: ಚಾಮರಾಜನಗರದಲ್ಲಿ ಮೊದಲ ಬಾರಿ ದಂಪತಿ ಸಮೇತ ಆಗಮಿಸಿ ಸಚಿವ ವಿ.ಸೋಮಣ್ಣ ಅವರು ಮತದಾನ ಮಾಡಿದರು. ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ.ಸೋಮಣ್ಣ ಅವರು,...

ಮುಂದೆ ಓದಿ

ಪುತ್ರನಿಗೆ ಟಿಕೆಟ್ ಬೇಕಾದರೆ ರಾಜಕೀಯ ನಿವೃತ್ತಿ ಘೋಷಿಸಿ: ಸೋಮಣ್ಣಗೆ ಹೈಕಮಾಂಡ್ ಸೂಚನೆ

ಬೆಂಗಳೂರು : ಪುತ್ರನಿಗೆ ಟಿಕೆಟ್ ಬೇಕಾದರೆ ರಾಜಕೀಯ ನಿವೃತ್ತಿ ಘೋಷಿಸಿ ಎಂದು ಸಚಿವ ಸೋಮಣ್ಣಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ...

ಮುಂದೆ ಓದಿ

ವಿ.ಸೋಮಣ್ಣ ಕಪಾಳಮೋಕ್ಷ: ಸ್ಪಷ್ಟನೆ ನೀಡಿದ ಮಹಿಳೆ ಕೆಂಪಮ್ಮ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಮಹಿಳೆ ಕೆಂಪಮ್ಮ...

ಮುಂದೆ ಓದಿ

ಉಸ್ತು’ವರಿ’ ಮೀರಿದ ವರಿಷ್ಠರ ತಂತ್ರ

ಬಿಎಸ್‌ವೈ ಅವರನ್ನು ವಿಶ್ವಾಸಕ್ಕೆ ಪಡೆದೇ ತೀರ್ಮಾನ  ಪಕ್ಷಕ್ಕೆ ಯಾರೂ ಅನಿವಾರ್ಯವಲ್ಲ ಎಂಬ ಸಂದೇಶ ರವಾನೆ ಚುನಾವಣೆ ವೇಳೆ ಸಚಿವರಿಗೆ ಎರಡು ಜಿಲ್ಲೆಗಳ ಜವಾಬ್ದಾರಿ ವಿಶೇಷ ವರದಿ: ಪ್ರದೀಪ್ ಕುಮಾರ್...

ಮುಂದೆ ಓದಿ

ಡಿ.6 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಲಾ ಕಾಲೇಜ್​​ ಕಟ್ಟಡ ಹಾಗೂ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟನೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 6 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ....

ಮುಂದೆ ಓದಿ

ಅಶೋಕ್ ಬೆಂಗಳೂರಿಗೆ ಸಾಮ್ರಾಟರಂತೆ ವರ್ತಿಸುತ್ತಾರೆ: ವಿ.ಸೋಮಣ್ಣ ವಾಗ್ದಾಳಿ

ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ವಸತಿ ಸಚಿವ ವಿ.ಸೋಮಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರುಗಳು...

ಮುಂದೆ ಓದಿ

ಶಾಸಕ ಪ್ರೀತಂಗೌಡ ಇತಿಮಿತಿಯಲ್ಲಿ ಮಾತನಾಡಬೇಕು: ಸಚಿವ ವಿ.ಸೋಮಣ್ಣ

ಮಂಡ್ಯ: ಒಂದು ಸಾರಿ ಎಂಎಲ್​ಎ ಆದ ತಕ್ಷಣಕ್ಕೆ ದೇವರಲ್ಲ, ಶಾಸಕ ಪ್ರೀತಂಗೌಡ ಇತಿಮಿತಿಯಲ್ಲಿ ಮಾತನಾಡಬೇಕು ಎಂದು ಸಚಿವ ವಿ. ಸೋಮಣ್ಣ ಹಾಸನ ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ....

ಮುಂದೆ ಓದಿ

ರಾಜ್ಯದಲ್ಲಿ ಹತ್ತು ಲಕ್ಷ ಮನೆ ನಿರ್ಮಿಸುವ ಗುರಿ : ವಸತಿ ಸಚಿವ ವಿ.ಸೋಮಣ್ಣ 

ತುಮಕೂರು: ಸರ್ಕಾರವು ಗುಡಿಸಲು ಮುಕ್ತ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು ಹತ್ತು ಲಕ್ಷಗಳ ಮನೆಗಳನ್ನು ನಿರ್ಮಿಸುವ ಮಹತ್ತರ ಗುರಿ ಹೊಂದಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು....

ಮುಂದೆ ಓದಿ

ಮೂಲ ಸೌಲಭ್ಯ ವಂಚಿತ ಹಂದಿ ಜೋಗಿ ಕುಟುಂಬ

ಸ್ವಂತ ಸೂರಿಲ್ಲದೆ ಹೀನಾಯ ಬದುಕು ವಿದ್ಯಾಭ್ಯಾಸ ಮೊಟಕು ಜಿಲ್ಲಾಡಳಿತದ ಆಸರೆಗಾಗಿ ಕಾದು ಸುಸ್ತು ನಂಜನಗೂಡು: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮದ ಹಂದಿಜೋಗಿ ಕುಟುಂಬಗಳು...

ಮುಂದೆ ಓದಿ

error: Content is protected !!