Monday, 16th September 2024

ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸುವೆ: ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಮೈಸೂರು: ಮಾರ್ಚ್ 17ಕ್ಕೆ ಚುನಾವಣಾ ರಾಜಕಾರಣಕ್ಕೆ ಬಂದು 50 ವರ್ಷ, ಅದೇ ದಿನ ಬೃಹತ್ ಕಾರ್ಯಕ್ರಮ ಮಾಡಿ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ. ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆಗಳನ್ನು ನೀಡುವುದಿಲ್ಲ. ಎಲ್ಲ ರಾಜಕೀಯ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿಯುವೆ. ಮಾರ್ಚ್ 17ಕ್ಕೆ ಚುನಾವಣೆ ರಾಜಕೀಯಕ್ಕೆ ಬಂದು 50 ವರ್ಷ. ಅದೇ ದಿನ […]

ಮುಂದೆ ಓದಿ