Thursday, 19th September 2024

ನಕಲಿ ಅಂಕಪಟ್ಟಿ ನೀಡಿದ ವಿದ್ಯಾರ್ಥಿಗಳ ಪ್ರವೇಶ ತಿರಸ್ಕರಿಸಿದ ವಿಟಿಯು

ಬೆಳಗಾವಿ: ನಕಲಿ ಅಂಕಪಟ್ಟಿ ನೀಡಿದ ಹಿನ್ನೆಲೆಯಲ್ಲಿ 51 ವಿದ್ಯಾರ್ಥಿಗಳ ಇಂಜಿನಿಯರಿಂಗ್ ಪ್ರವೇಶಾತಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ತಿರಸ್ಕರಿಸಿದೆ. ಮೊದಲ ವರ್ಷದ ಇಂಜಿನಿಯರಿಂಗ್‌ನ ವಿವಿಧ ವಿಭಾಗಗಳಿಗೆ ಈ ವಿದ್ಯಾರ್ಥಿಗಳು ಪ್ರವೇಶ ಬಯಸಿದ್ದರು. ಎಲ್ಲ ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಅಂಕಪಟ್ಟಿ ನಕಲಿ ಎಂದು ಸಾಬೀತಾಗಿದ್ದು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ನೀಡಿದ ಈ ಪ್ರಮಾಣ ಪತ್ರಗಳು ನಕಲಿ ಎಂದು ತಿಳಿದುಬಂದಿದೆ. ದಾಖಲೆ ಗಳ ಪರಿಶೀಲನೆಯಲ್ಲಿ ‌ಕ್ಯೂ‌ಆರ್ ಕೋಡ್ ಸ್ಕ್ಯಾನ್ ನಡೆಸಿದಾಗ ಅಕ್ರಮ ದೃಢಪಟ್ಟಿದೆ. ಇದಕ್ಕೂ ಮುನ್ನ […]

ಮುಂದೆ ಓದಿ