Thursday, 28th September 2023

ವಾಂಡರರ್ಸ್‌ನಲ್ಲಿ ಕಡೆಗೂ ಗೆದ್ದ ಹರಿಣ, ಸರಣಿ ಸಮಬಲ

ಜೋಹಾನ್ಸ್‌ಬರ್ಗ್‌: ಎರಡನೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಏಳು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ಇದರೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿದೆ. ದಕ್ಷಿಣ ಆಫ್ರಿಕಾ ಗೆಲುವಿಗೆ 240 ರನ್‌ಗಳ ಅಗತ್ಯವಿತ್ತು, ಪಂದ್ಯದ ನಾಲ್ಕನೇ ದಿನದಂದು ಮೂರು ವಿಕೆಟ್‌ಗಳ ನಷ್ಟಕ್ಕೆ ಈ ಸಾಧನೆ ಮಾಡಿದೆ. ದಕ್ಷಿಣ ಆಫ್ರಿಕಾದ ನಾಯಕ ಡೀನ್ ಎಲ್ಗರ್ ತಂಡವನ್ನು ಮುಂಚೂಣಿಯಿಂದ ಮುನ್ನಡೆಸಿದರು ಮತ್ತು ಅಜೇಯ 96 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು. ನಾಲ್ಕನೇ ದಿನ ದಕ್ಷಿಣ ಆಫ್ರಿಕಾ ಎರಡು ವಿಕೆಟ್ ನಷ್ಟಕ್ಕೆ 118 […]

ಮುಂದೆ ಓದಿ

error: Content is protected !!