Waqf Board: ಇನ್ನು ನಿನ್ನೆ ನಡೆದ ಸಭೆಯಲ್ಲಿ ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ ಪಡೆಯಬೇಕು. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡಬೇಡಿ. ವಕ್ಫ್ ಜಮೀನು ವಿಚಾರದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ನನಗೆ ತೀವ್ರ ಅಸಮಾಧಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Waqf Board: ಇನ್ನು ಮುಂದೆ ರೈತರಿಗೆ ಈ ಕುರಿತು ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ...