Friday, 20th September 2024

Bribe: 15 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಸೆರೆ

ಹಾಜರಾತಿ ನೀಡಲು ಲಂಚಕ್ಕೆ ಬೇಡಿಕೆ ಲೋಕಾಯುಕ್ತ ಬಲೆಗೆ ಬಿದ್ದ ವಾರ್ಡನ್ ಕಲಬುರಗಿ: ಅಡುಗೆ ಸಹಾಯಕರ ಹಾಜರಾತಿ ನೀಡಲು ಲಂಚ(Bribe)ಕ್ಕೆ ಬೇಡಿಕೆ ಇಟ್ಟು, 15 ಸಾವಿರ ಪಡೆಯುತ್ತಿದ್ದ ವೇಳೆ ವಸತಿ ನಿಲಯದ ವಾರ್ಡನ್ ಒಬ್ಬರು ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷ ಬಿ.ಕೆ ಉಮೇಶ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಗುಲಬರ್ಗಾ ವಿವಿ(Gulbarga University) ಯ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಸ್ನಾತಕೋತರ ಬಾಲಕರ ವಸತಿ ನಿಲಯದ ವಾರ್ಡನ್ ಶಿವಶರಣಪ್ಪ (warden Shivasharanappa) […]

ಮುಂದೆ ಓದಿ