Friday, 20th September 2024

Viral Video

Viral Video: ಪ್ರಯಾಣಿಕರಿಗೆ ಜಲಪಾತ! ರೈಲಿನೊಳಗೆ ನೀರು ಸೋರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವ್ಯಂಗ್ಯ

ಜಬಲ್‌ಪುರ ನಿಜಾಮುದ್ದೀನ್ ಎಕ್ಸ್‌ಪ್ರೆಸ್‌ ಕೋಚ್‌ನ ಮೇಲಿನ ಚಾವಣಿಯಿಂದ ನೀರು ಸೋರಿಕೆಯಾಗುತ್ತಿರುವುದಕ್ಕೆ ಕಾಂಗ್ರೆಸ್, ರೈಲಿನಲ್ಲಿ ಜಲಪಾತದ ಸೌಲಭ್ಯವಿದೆ ಎಂಬುದಾಗಿ ವ್ಯಂಗ್ಯವಾಡಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿರುವ ವಿಡಿಯೋ ನೋಡಿ ರೈಲ್ವೇ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ದೂರನ್ನು ಸ್ವೀಕರಿಸಲಾಗಿದೆ. ಇದರ ಮೇಲ್ವಿಚಾರಣಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮುಂದೆ ಓದಿ