Web series: 1999ರ ವಿಮಾನ ಅಪಹರಣ ಪ್ರಕರಣದ ಕಥಾವಸ್ತುವನ್ನು ಒಳಗೊಂಡ ಈ ವೆಬ್ ಸಿರೀಸ್‌ನಲ್ಲಿ ಆಕ್ಷೇಪಾರ್ಹ ವಿಚಾರಗಳನ್ನು ತೋರಿಸಿದ್ದಾರೆ. ಇದು ದೇಶದ ಹಿತಾಸಕ್ತಿಗೆ ಧಕ್ಕೆಯನ್ನುಂಡು ಮಾಡಿದೆ. ಹೀಗಾಗಿ ಅದನ್ನು ನಿಷೇಧಿಸಬೇಕು ಎನ್ನುವ ಕೂಗು ಬಲವಾಗಿ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಮಧ್ಯಪ್ರವೇಶಿಸಿದ ಕೇಂದ್ರ ಸರ್ಕಾರ ಕೇಂದ್ರ ನೆಟ್‌ಫ್ಲಿಕ್ಸ್‌ಗೆ ನೋಟಿಸ್ ಕಳುಹಿಸಿತ್ತು. ಹೀಗಾಗಿ ಇಂದು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಜೊತೆ ನೆಟ್‌ಫ್ಲಿಕ್ಸ್ ಮಾತುಕತೆ ನಡೆಸಿದೆ.
ಒಂದು ವಾರಕ್ಕೂ ಹೆಚ್ಚು ಕಾಲ ಭಯೋತ್ಪಾದಕರು ವಿಮಾನದಲ್ಲಿ ಪ್ರಯಾಣಿಕರನ್ನು ಸೆರೆ ಹಿಡಿದಿಟ್ಟಿದ್ದರು. ಭಾರತ ಸರ್ಕಾರವು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿ ಪ್ರಯಾಣಿಕರನ್ನು ಬಿಡುಗಡೆ ಮಾಡುವಲ್ಲಿ ಯಶಸ್ವಿಯಾದರೂ ಒಬ್ಬ ಪ್ರಯಾಣಿಕ...
ನವದೆಹಲಿ: ಅನುಭವ್ ಸಿನ್ಹಾ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ನೆಟ್‌ಫ್ಲಿಕ್ಸ್(Netflix) ವೆಬ್ ಸಿರೀಸ್(Web Series) IC 814, ಅತ್ಯುತ್ತಮ ಕಥಾ ಹಂದರ, ನಟನೆ ಮೂಲಕ ಪ್ರೇಕ್ಷಕರ ಗಮನ ಸೆಳೆಯುತ್ತಿದೆ....
ಪಾಟ್ನಾ: ನೆಟ್‍ಫ್ಲಿಕ್ಸ್ ಸಂಸ್ಥೆಯೊಂದಿಗೆ ವಾಣಿಜ್ಯ ಒಪ್ಪಂದಕ್ಕೆ ಸಹಿ ಹಾಕಿದ ಆರೋಪಕ್ಕಾಗಿ ಬಿಹಾರದ ಐಪಿಎಸ್ ಅಧಿಕಾರಿ ಅಮಿತ್‍ಲೋದಾ ಅವರನ್ನು ಅಮಾನತುಗೊಳಿಸಲಾಗಿದೆ. ಖಾಕಿ ಚಿತ್ರ ಸರಣಿಯ ಆವೃತಿ ಬಿಡುಗಡೆ ಬಳಿಕ...
ನವದೆಹಲಿ: ಬಾಲಿವುಡ್ ನಟ ಮನೋಜ್ ಬಾಜಪೇಯಿ ಅವರ ತಂದೆ ಆರ್.ಕೆ.ಬಾಜಪೇಯಿ ಅವರ ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ, ಮನೋಜ್...
ನವದೆಹಲಿ: ವಿಡಿಯೋ ಸ್ಟ್ರೀಮಿಂಗ್ ಪ್ಲಾಟ್ ಫಾರ್ಮ್ʼನ ವೆಬ್ ಸರಣಿ ‘ತಂಡವ್’ ವಿರುದ್ಧ ನಡೆಯುತ್ತಿರುವ ತನಿಖೆ ಸಂಬಂಧ ಅಮೆಜಾನ್ ಪ್ರೈಮ್ʼನ ಮೂಲ ಕಂಟೆಂಟ್ ಮುಖ್ಯಸ್ಥೆ ಅಪರ್ಣಾ ಪುರೋಹಿತ್ ಬಂಧನಕ್ಕೆ...