Friday, 24th May 2024

ವೀಕೆಂಡ್ ಲಾಕ್ ಡೌನ್ ಒಂದು ದಿನ ವಿಸ್ತರಣೆ: ಯುಪಿ ಸರ್ಕಾರ

ಲಖನೌ: ದೇಶದಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕಿನ ದೃಷ್ಟಿಯಿಂದ, ಪ್ರಸ್ತುತ ಜಾರಿಯಲ್ಲಿರುವ ವಾರಾಂತ್ಯದ ಲಾಕ್‌ಡೌನ್ ಅನ್ನು ಒಂದು ದಿನ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಲಾಕ್‌ಡೌನ್ ಶುಕ್ರವಾರ ರಾತ್ರಿ 8 ರಿಂದ ಪ್ರಾರಂಭವಾಗಲಿದ್ದು, ಮಂಗಳವಾರ ಬೆಳಿಗ್ಗೆ 7 ಗಂಟೆಗೆ ಕೊನೆಗೊಳ್ಳಲಿದೆ. ವಾರಾಂತ್ಯದ ಲಾಕ್‌ಡೌನ್‌ನಿಂದಾಗಿ ಹೊಸ ಕರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಈ ಸಮಯದಲ್ಲಿ ಎಲ್ಲಾ ಅಗತ್ಯ ಸೇವೆಗಳು ಮುಂದುವರಿಯುತ್ತವೆ, ಆದಾಗ್ಯೂ, ಅನಗತ್ಯವಾಗಿ ತಿರುಗಾಡುವವರನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ […]

ಮುಂದೆ ಓದಿ

ಇಂದು ರಾತ್ರಿಯಿಂದ ಕರೋನಾ ಕರ್ಫ್ಯೂ ಜಾರಿ, ಬಸ್‌ ಓಡಾಟವೂ ಬಂದ್‌ !

ಬೆಂಗಳೂರು : ಮಂಗಳವಾರ ರಾತ್ರಿ 9 ಗಂಟೆಯಿಂದ ಮೇ.12ರವೆರೆಗೆ ರಾಜ್ಯಾದ್ಯಂತ ಕರೋನಾ ಕರ್ಪ್ಯೂ ಜಾರಿ ಗೊಳ್ಳಲಿದೆ. ಕರೋನಾ ಸೋಂಕಿನ ನಿಯಂತ್ರಣಕ್ಕಾಗಿ ಅಗತ್ಯಸೇವೆ ಹೊರತುಪಡಿಸಿ ಎಲ್ಲವೂ ಬಂದ್ ಆಗಲಿದೆ. ಹೀಗಾಗಿ...

ಮುಂದೆ ಓದಿ

#corona

ಒಂದೇ ಕುಟುಂಬದ 32 ಜನರಿಗೆ ಕರೋನಾ ಸೋಂಕು

ಕೊಡಗು: ಕೊಡಗು ಜಿಲ್ಲೆಯಲ್ಲಿ ಒಂದೇ ಕುಟುಂಬದ 32 ಜನರಿಗೆ ಕರೋನಾ ಸೋಂಕು ತಗುಲಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದ ಚುರಿಯಾಲ್ ಕುಟುಂಬದ 32 ಜನರಿಗೆ ಸೋಂಕು...

ಮುಂದೆ ಓದಿ

ವೀಕೆಂಡ್ ಕರ್ಫ್ಯೂ ವಿಸ್ತರಣೆ ಕುರಿತ ಊಹಾಪೋಹಗಳಿಗೆ ನೋ ಕಮೆಂಟ್ಸ್: ಗೃಹ ಸಚಿವ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು:  ಸದ್ಯಕ್ಕೆ ವೀಕೆಂಡ್ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಅದನ್ನು ವಾರದ ದಿನಗಳಿಗೂ ವಿಸ್ತರಿಸುವ ಊಹಾ ಪೋಹಗಳ ಕುರಿತು ವ್ಯಾಖ್ಯಾನ ಮಾಡುವುದಿಲ್ಲ  ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ...

ಮುಂದೆ ಓದಿ

ವಾರಾಂತ್ಯದ ಕರ್ಫ್ಯೂ: ಕಾಫಿನಾಡಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತ

ಚಿಕ್ಕಮಗಳೂರು: ಕೋವಿಡ್-19 ಸೋಂಕು ತಡೆಗಟ್ಟಲು ಸರ್ಕಾರ ವಿಧಿಸಿರುವ ವಾರಾಂತ್ಯದ ಕರ್ಫ್ಯೂಗೆ ಕಾಫಿನಾಡಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜನಸಂಚಾರ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು, ರಸ್ತೆಗಳೆಲ್ಲ ಖಾಲಿ...

ಮುಂದೆ ಓದಿ

ಲಾಕ್ಡೌನ್ ಉಲ್ಲಂಘನೆ: 112 ವಾಹನಗಳು ಸೀಜ್

ತುಮಕೂರು: ನಗರ ಸೇರಿದಂತೆ ಜಿಲ್ಲೆಯಲ್ಲಿ ಕರೋನಾ ಸೋಂಕು ಪ್ರಕರಣಗಳು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕರೋನಾ ತಡೆಗಾಗಿ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ರಾಜ್ಯಾದ್ಯಂತ ಜಾರಿಯಲ್ಲಿ ದ್ದರೂ ಕೂಡ ಕೆಲವರು...

ಮುಂದೆ ಓದಿ

ಕಲ್ಪತರು ನಾಡು ಸಂಪೂರ್ಣ ವೀಕೆಂಡ್ ಲಾಕ್

ತುಮಕೂರು: ರಾಜ್ಯದಲ್ಲಿ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿರುವ ಕೋವಿಡ್-19 ಸೋಂಕು ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯ ಲಾಕ್‌ಡೌನ್‌ಗೆ ಕಲ್ಪತರುನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಗರ ಸೇರಿದಂತೆ...

ಮುಂದೆ ಓದಿ

ವೀಕೆಂಡ್ ಕರ್ಫ್ಯೂಗೆ ಕೊಪ್ಪಳದ ಜನತೆ ಸಂಪೂರ್ಣ ಸಹಕಾರ

– ಸರ್ಕಾರದ ಆದೇಶ ಪಾಲಿಸಿ ಹೊರ ಬರದೇ ಮನೆಯಲ್ಲೆ ಉಳಿದ ಸಾರ್ವಜನಿಕರು ಕೊಪ್ಪಳ: ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂಗೆ ಕೊಪ್ಪಳ ಜಿಲ್ಲೆಯ ಜನತೆ ಸಂಪೂರ್ಣ ಸಹಕಾರ...

ಮುಂದೆ ಓದಿ

ವಾರಾಂತ್ಯದ ಲಾಕ್ ಡೌನ್: ಶಿರಸಿಯಲ್ಲಿ ಭಾರೀ ಬೆಂಬಲ

ಶಿರಸಿ : ಕೋವಿಡ್ 19 ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರದಿಂದ ಆದೇಶಿಸಲಾಗಿರುವ ವಾರಾಂತ್ಯದ ಲಾಕ್ ಡೌನ್ ಗೆ ಶಿರಸಿಯಲ್ಲಿ ಭಾರೀ ಬೆಂಬಲ ದೊರೆತಿದ್ದು, ಶನಿವಾರ ಬೆಳಿಗ್ಗೆಯಿಂದ ಸಂಜೆಯವರೆಗೆ...

ಮುಂದೆ ಓದಿ

ವೀಕೆಂಡ್ ಕರ್ಫ್ಯೂ: ಶನಿವಾರ, ಭಾನುವಾರ ನಮ್ಮ ಮೆಟ್ರೋ ರೈಲು ಸಂಚಾರ ಬಂದ್

ಬೆಂಗಳೂರು: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿರುವ ವಾರಾಂತ್ಯದ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಎರಡು ದಿನ ನಮ್ಮ ಮೆಟ್ರೋ ರೈಲು ಸಂಚಾರ ಬಂದ್ ಆಗಲಿದೆ. ಶನಿವಾರ...

ಮುಂದೆ ಓದಿ

error: Content is protected !!