ಟೋಕಿಯೊ: ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಮೀರಾಬಾಯಿ ಚಾನು ದಾಖಲೆ ಬರೆದಿದ್ದಾರೆ. ಮೀರಾಬಾಯಿ 49 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಮೀರಾಬಾಯಿ ಚಾನು ಸ್ನ್ಯಾಚ್‌ನಲ್ಲಿ 87 ಕೆಜಿ ಎತ್ತಿದರೆ, ಕ್ಲೀನ್ ಮತ್ತು ಜರ್ಕ್ನಲ್ಲಿ 115 ಕೆಜಿ ಎತ್ತಿದ್ದಾರೆ. ಇದರೊಂದಿಗೆ ಒಟ್ಟು 202 ಕೆ.ಜಿ.ಗಳನ್ನು ಎತ್ತಿದರು. ಚಾನುಗೆ ಮೊದಲು, ಸಿಡ್ನಿ ಒಲಿಂಪಿಕ್ಸ್ 2000ರಲ್ಲಿ ಕರ್ಣಂ ಮಲ್ಲೇಶ್ವರಿ, ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದರು. ಆ ಸಮಯದಲ್ಲಿ ಕರ್ಣಂ ಮಲ್ಲೇಶ್ವರಿ ಒಟ್ಟು 240 ಕೆ.ಜಿ. ಎತ್ತಿದ್ದರು. ಇನ್ನೊಂದೆಡೆ […]
ಸಾಧನೆ ಕಾರ್ತಿಕ್ ಜೆ.ಎಸ್ ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ‘ಒಲಿಂಪಿಕ್ಸ್’ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ, 69 ಕೆ.ಜಿ ವಿಭಾಗದ ಮಹಿಳೆಯರ ವೇಟ್ ಲಿಫ್ಟಿಂಗ್ ಪಂದ್ಯಾವಳಿ ನಡೆಯುತ್ತಿರುತ್ತದೆ. ತಿಳಿ ನೀಲಿ...