Thursday, 24th October 2024

Shannon Gabriel

Shannon Gabriel: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ವಿಂಡೀಸ್‌ ವೇಗಿ

ಗಯಾನ: ವೆಸ್ಟ್ ಇಂಡೀಸ್ ತಂಡದ ವೇಗದ ಬೌಲರ್(West Indies pacer) ಶಾನನ್ ಗೇಬ್ರಿಯಲ್(Shannon Gabriel) ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ತಮ್ಮ 12 ವರ್ಷಗಳ ವೃತ್ತಿಜೀವನವನ್ನು ಮುಕ್ತಾಯಗೊಳಿಸಿದ್ದಾರೆ. 36 ವರ್ಷ ವರ್ಷದ ಗೇಬ್ರಿಯಲ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ನಿವೃತ್ತಿಯನ್ನು ಪ್ರಕಟಿಸಿದರು. ʼಕಳೆದ 12 ವರ್ಷಗಳ ಕಾಲ ವೆಸ್ಟ್ ಇಂಡೀಸ್ ತಂಡದ ಪರ ಆಡಲು ಅವಕಾಶ ಸಿಕ್ಕಿದ್ದು ನನ್ನ ಪಾಲಿನ ಅದೃಷ್ಟ. ನನ್ನ ಈ ಕ್ರಿಕೆಟ್‌ ಜರ್ನಿಯಲ್ಲಿ ಸಹಕರಿಸಿದ ತಂಡದ ಸಹ ಆಟಗಾರರು, […]

ಮುಂದೆ ಓದಿ