Sunday, 25th September 2022

ಶಾಲಾ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳಲ್ಲಿ ಶಾಲಾ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ತಿಟಗಢ ಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದ ವೇಳೆ ಈ ಘಟನೆ ವರದಿಯಾಗಿದೆ. ಮೂಲಗಳ ಪ್ರಕಾರ, ತಿಟಗಢ ಹೈಸ್ಕೂಲ್‌ನಲ್ಲಿ ತರಗತಿಗಳು ನಡೆಯುತ್ತಿದ್ದ ಸಮಯದಲ್ಲಿ 11 ಗಂಟೆ ಸುಮಾರಿಗೆ ರೂಫ್‌ಟಾಪ್‌ ನಿಂದ ಸ್ಫೋಟದ ಶಬ್ದ ಕೇಳಸಿದೆ. ತಕ್ಷಣ ಸ್ಥಳಕ್ಕೆ ಶಿಕ್ಷಕರು ತೆರಳಿ ನೋಡಿದಾಗ ಶಾಲಾ ಕಟ್ಟಡದ ಮೇಲ್ಛಾವಣಿಯ ಅರ್ಧ ಭಾಗ ಹಾನಿಗೀಡಾಗಿರುವುದು ತಿಳಿದು ಬಂದಿದೆ. ಪ್ರಾಥಮಿಕ ವಿಚಾರಣೆಯ ಪ್ರಕಾರ ಅಪರಿಚಿತ ವ್ಯಕ್ತಿಗಳು ಶಾಲೆಯ […]

ಮುಂದೆ ಓದಿ

ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿಗೆ 14 ದಿನ ನ್ಯಾಯಾಂಗ ಬಂಧನ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆ.31...

ಮುಂದೆ ಓದಿ

ಬೀದಿ ಬದಿ ಪಾನಿಪುರಿ ತಿಂದು 100 ಮಂದಿ ಅಸ್ವಸ್ಥ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಗಂಧ ಗ್ರಾಮ ಪಂಚಾಯತ್‌ನ ಡೋಗಾಚಿಯಾ ಪ್ರದೇಶದಲ್ಲಿ ಬೀದಿ ಬದಿ ಮಾರುವ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಪಾನಿ...

ಮುಂದೆ ಓದಿ

ಪ.ಬಂಗಾಳದ ಎಂಟು ಪೊಲೀಸ್ ಅಧಿಕಾರಿಗಳಿಗೆ ಇ.ಡಿ ಸಮನ್ಸ್‌

ಕೋಲ್ಕತ್ತ: ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಎಂಟು ಪೊಲೀಸ್ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್‌ ನೀಡಿದೆ. ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್...

ಮುಂದೆ ಓದಿ

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಹೌರಾ: ಹಳೆ ವಿವಾದವೊಂದರ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬುಧವಾರ ರಾತ್ರಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ,...

ಮುಂದೆ ಓದಿ

ಜೂನ್ 2023ರಿಂದ ನೀರೊಳಗಿನ ಮೆಟ್ರೋ ಪ್ರಯಾಣ ಆರಂಭ

ಕೋಲ್ಕತ್ತಾ: ಜೂನ್ 2023ರಿಂದ ದೇಶದಲ್ಲೇ ಮೊದಲ ಬಾರಿಗೆ ನೀರೊಳಗಿನ ಮೆಟ್ರೋ ಸೇವೆಯಲ್ಲಿ ಪ್ರಯಾಣ ಮಾಡಬಹುದು. ಈ ಅನುಭವ ಬೇಕು ಅಂದರೆ ನೀವು ಕೋಲ್ಕತ್ತಾಗೆ ಹೋಗಬೇಕಾಗುತ್ತದೆ. ಕೋಲ್ಕತ್ತಾ ಮೆಟ್ರೋ...

ಮುಂದೆ ಓದಿ

ಮಾಜಿ ಸಚಿವ ಪಾರ್ಥ ಚಟರ್ಜಿಯತ್ತ ಶೂ ಎಸೆದ ಮಹಿಳೆ

ಕೋಲ್ಕತ್ತ : ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳ ಗಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಯತ್ತ ಮಹಿಳೆ ಮಂಗಳವಾರ ಶೂಗಳನ್ನು ಎಸೆದಿದ್ದಾರೆ. ಆರೋಗ್ಯ ತಪಾಸಣೆಗೆಂದು...

ಮುಂದೆ ಓದಿ

ಪಿಕಪ್ ವ್ಯಾನ್‍ಗೆ ವಿದ್ಯುತ್‌ ಸ್ಪರ್ಶ: 10 ಯಾತ್ರಿಗಳ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್‍ನಲ್ಲಿ ಶಿವಭಕ್ತರನ್ನು ಹೊತ್ತೊ ಯ್ಯುತ್ತಿದ್ದ ಪಿಕಪ್ ವ್ಯಾನ್‍ಗೆ ವಿದ್ಯುತ್‌ ಸ್ಪರ್ಶ ಗೊಂಡು 10 ಯಾತ್ರಿಗಳು ಮೃತಪಟ್ಟು, 19 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ...

ಮುಂದೆ ಓದಿ

ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ವಜಾ

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ ಎಂದು ಟಿಎಂಸಿ ರಾಷ್ಟ್ರೀಯ...

ಮುಂದೆ ಓದಿ

ಬಂಗಾಳದ ಮುಂದಿನ ರಾಜ್ಯಪಾಲ ಮುಕ್ತಾರ್ ಅಬ್ಬಾಸ್ ನಕ್ವಿ..?

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಅವರನ್ನು ಬಿಜೆಪಿ ನೇತೃತ್ವದ NDA ಮೈತ್ರಿಕೂಟ ತನ್ನ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದೀಗ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಶ್...

ಮುಂದೆ ಓದಿ