Friday, 22nd November 2024

ಸಂಸದೆ ಮಿಮಿ ಚಕ್ರವರ್ತಿಗೆ ಅನಾರೋಗ್ಯ

ಕೋಲ್ಕತಾ: ನಟಿ ಹಾಗೂ ಸಂಸದೆ ಮಿಮಿ ಚಕ್ರವರ್ತಿ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ನಕಲಿ ಕೋವಿಡ್ ಲಸಿಕೆ ಪಡೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ನಾಲ್ಕು ದಿನಗಳ ಹಿಂದೆ ತೆಗೆದುಕೊಂಡ ನಕಲಿ ಡೋಸ್ ಅನಾರೋಗ್ಯಕ್ಕೆ ಕಾರಣ ಎಂದು ಹೇಳಲು ಸಾಧ್ಯವಿಲ್ಲ. ಚಕ್ರವರ್ತಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೂಡಲೇ ಅವರ ಕುಟುಂಬದ ವೈದ್ಯರನ್ನು ಕರೆಸಲಾಯಿತು ಎಂದು ಆಪ್ತ ಮೂಲಗಳು ತಿಳಿಸಿವೆ. ಪಿತ್ತಕೋಶ ಮತ್ತು ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ನಟಿ ಬಳಲುತ್ತಿದ್ದಾರೆ. ನಿರ್ಜಲೀಕರಣ, ಹೊಟ್ಟೆ ನೋವು ಮತ್ತು ರಕ್ತದೊತ್ತಡದಲ್ಲಿ ಏರಿಳಿಕೆಯಾಗುತ್ತಿದೆ ಎಂದು ಹೇಳಿದರು. […]

ಮುಂದೆ ಓದಿ

ಕರೋನಾ ಲಸಿಕಾ ಶಿಬಿರ ಆಯೋಜಿಸಿದ ನಕಲಿ ಅಧಿಕಾರಿ ಬಂಧನ

ಕೊಲ್ಕತ : ನಕಲಿ ಐಎಎಸ್​ ಅಧಿಕಾರಿ ಎಂದು ಸೋಗು ಹಾಕಿ ಕರೋನಾ ಲಸಿಕಾ ಶಿಬಿರ ಆಯೋಜಿಸಿ ಟಿಎಂಸಿ ಸಂಸದೆ ನಟಿ ಮಿಮಿ ಚಕ್ರಬೊರ್ತಿ ಸೇರಿ ನೂರಾರು ಜನರಿಗೆ...

ಮುಂದೆ ಓದಿ

ಜುಲೈ 1ರವರೆಗೆ ಲಾಕ್ ಡೌನ್ ವಿಸ್ತರಿಸಿದ ಮಮತಾ ಬ್ಯಾನರ್ಜಿ

ಕೋಲ್ಕತಾ: ಕೋವಿಡ್ 19 ಪರಿಸ್ಥಿತಿ ಪರಿಶೀಲಿಸಿದ ನಂತರ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ, ಜುಲೈ 1ರವರೆಗೆ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿದ್ದಾರೆ. ನೂತನ ಮಾರ್ಗಸೂಚಿ ಪ್ರಕಾರ,...

ಮುಂದೆ ಓದಿ

ಟಿಎಂಸಿಗೆ ಮುಕುಲ್ ರಾಯ್ ’ಘರ್‌ ವಪ್ಸಿ’

ಕೋಲ್ಕತ್ತ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್, ತಮ್ಮ ಪುತ್ರನೊಂದಿಗೆ ಮತ್ತೆ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಕೋಲ್ಕತ್ತಾದಲ್ಲಿ ಪಕ್ಷದ ಹಿರಿಯ ಮುಖಂಡರನ್ನ ಭೇಟಿಯಾದ ನಂತರ ಮುಕುಲ್ ರಾಯ್...

ಮುಂದೆ ಓದಿ

ಧಾರಾಕಾರ ಮಳೆ: ಸಿಡಿಲು ಬಡಿದು 20 ಮಂದಿ ಸಾವು

ಕೋಲ್ಕತ್ತ: ಸೋಮವಾರ ಒಂದೇ ದಿನ ಸಿಡಿಲು ಬಡಿದು 20 ಮಂದಿ ಸತ್ತಿದ್ದಾರೆ. ಪಶ್ಚಿಮ ಬಂಗಳಾದಲ್ಲಿ ಘಟನೆ ಸಂಭವಿಸಿದೆ. ಪಶ್ಚಿಮ ಬಂಗಾಳ ದ ಮುರ್ಷಿದಾಬಾದ್​, ಹೂಗ್ಲಿ, ಪುರ್ಬಾ ಮೆದಿನಿಪುರ...

ಮುಂದೆ ಓದಿ

ಅಪಲನ್ ಬಂಡೋಪಾಧ್ಯಾಯ ಮುಖ್ಯ ಸಲಹೆಗಾರರಾಗಿ ನೇಮಕ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಬಂಡೋಪಾಧ್ಯಾಯ ಅವರು ಸೋಮವಾರ ಮಧ್ಯಾಹ್ನದಿಂದ ಜಾರಿ ಬರುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮುಖ್ಯ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ...

ಮುಂದೆ ಓದಿ

ಯಾಸ್ ಚಂಡಮಾರುತ: ಒಡಿಶಾಗೆ 1000 ಸಾವಿರ ಕೋ., ಪ.ಬಂಗಾಳ, ಜಾರ್ಖಂಡ್‌ಗೆ ತಲಾ 500 ಕೋ. ರೂ. ಪರಿಹಾರ

ನವದೆಹಲಿ: ಯಾಸ್ ಚಂಡಮಾರುತ ಪರಿಹಾರ ಕಾರ್ಯಗಳಿಗಾಗಿ ಪ್ರಧಾನಿ ಮೋದಿ ಶುಕ್ರವಾರ ಒಂದು ಸಾವಿರ 1000 ಕೋಟಿ ರೂ. ಒಡಿಶಾಗೆ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ಗೆ ತಲಾ 500...

ಮುಂದೆ ಓದಿ

ನಾಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ

ನವದೆಹಲಿ: ಯಾಸ್ ಚಂಡಮಾರುತಕ್ಕೆ ತುತ್ತಾಗಿರುವ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಿಗೆ ತೆರಳಿ ಹಾನಿಗೊಳಗಾಗಿ ರುವ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ...

ಮುಂದೆ ಓದಿ

ಪ.ಬಂಗಾಳ: ಜೂನ್ 15ರವರೆಗೆ ಲಾಕ್‌ಡೌನ್ ವಿಸ್ತರಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಲಾಕ್‌ಡೌನ್ ಅವಧಿಯನ್ನ ಜೂನ್ 15ರವರೆಗೆ ವಿಸ್ತರಿಸಲಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ಕರೋನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನಿರ್ಧಾರ ಕೈಗೊಂಡಿದೆ....

ಮುಂದೆ ಓದಿ

’ಯಾಸ್’ ದುರ್ಬಲ : 15 ಲಕ್ಷ ಜನರ ಸ್ಥಳಾಂತರ, ಲಕ್ಷಕ್ಕೂ ಹೆಚ್ಚು ಮನೆ ಹಾನಿ

ನವದೆಹಲಿ: ಯಾಸ್ ಚಂಡಮಾರುತವು ಗಂಟೆಗೆ 130-140 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಯೊಂದಿಗೆ ಬಾಲಸೋರ್‌ನಿಂದ ದಕ್ಷಿಣಕ್ಕೆ 20 ಕಿ.ಮೀ ದೂರದಲ್ಲಿರುವ ಉತ್ತರ ಒಡಿಶಾ ಕರಾವಳಿಯನ್ನು ದಾಟಿದೆ. ಮಧ್ಯಾಹ್ನ ಬಾಲಸೋರ್‌ನಿಂದ...

ಮುಂದೆ ಓದಿ