ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಉಂಟಾಗಿರುವ ಯಾಸ್ ಚಂಡಮಾರುತ ಮೇ26 ರಂದು ಒಡಿಶಾ ಕರಾವಳಿ ತೀರಕ್ಕೆ ಅಪ್ಪಳಿಸುವ ಸಾಧ್ಯತೆಯಿದ್ದು, ಭಾರತೀಯ ನೌಕಾಪಡೆಯ ನಾಲ್ಕು ನೌಕೆಗಳನ್ನು ಸರ್ವ ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯನ್ನು ಹಾದುಹೋಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದ್ದು ಮುಂಜಾಗ್ರತಾ ಕ್ರಮವಾಗಿ ಒಡಿಶಾ ಕರಾವಳಿ ತೀರದಲ್ಲಿ ನಾಲ್ಕು ನೌಕೆಗಳನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಂಟು ತಂಡಗಳನ್ನು ನಿಯೋಜಿಸಲಾಗಿದ್ದು, ನಾಲು ಮುಳುಗ ತಜ್ಞರ ತಂಡಗಳನ್ನು ಒಡಿಶಾ ಮತ್ತು ಪಶ್ಚಿಮ […]
ಕೋಲ್ಕತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲಾ 77 ಬಿಜೆಪಿ ಶಾಸಕರಿಗೆ ಕೇಂದ್ರ ಸರ್ಕಾರ ಭದ್ರತೆ ನೀಡಿದ ಕೆಲವು ದಿನಗಳ ನಂತರ, ಕೇಂದ್ರ ಗೃಹ ಸಚಿವಾಲಯ...
ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಬುಧವಾರ 6.4 ತೀವ್ರತೆಯ ಭೂಕಂಪನ ಸಂಭವಿಸಿ, ಅಸ್ಸಾಂ ಹಾಗೂ ಬಂಗಾಳದಲ್ಲಿ ವ್ಯಾಪಕ ಹಾನಿಯಾಗಿದೆ. ಸೋನಿತ್ ಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದ್ದು, ಮೇಘಾಲಯ ಹಾಗೂ ಪಶ್ಚಿಮಬಂಗಾಳದ...
ನವದೆಹಲಿ: ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಬೃಹತ್ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ತಮ್ಮ ಭಾಷಣದಲ್ಲಿ ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿ ಮತ್ತು ಎರಡು...
ನವದೆಹಲಿ: ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ʼನ ಮಾಜಿ ರಾಜ್ಯಸಭಾ ಸದಸ್ಯ ದಿನೇಶ್ ತ್ರಿವೇದಿ ಅವರು ನವದೆಹಲಿಯಲ್ಲಿ ಅಧಿಕೃತವಾಗಿ ಬಿಜೆಪಿಯನ್ನ...
ಕೋಲ್ಕತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಬಾಂಬ್ ಸ್ಪೋಟದಿಂದಾಗಿ ಸುಮಾರು ಆರು ಮಂದಿ ಗಾಯಗೊಂಡರು. ಶುಕ್ರವಾರ ರಾತ್ರಿ ಗೋಸಾಬಾ ಪ್ರದೇಶದ ಗಾಯಾಳುಗಳ ಮನೆಯಲ್ಲಿ ಘಟನೆ...
ನವದೆಹಲಿ: ಭಾರತದ ಚುನಾವಣಾ ಆಯೋಗವು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣಾ ದಿನಾಂಕಗಳನ್ನು ಶುಕ್ರವಾರ ಪ್ರಕಟಿಸಿದೆ. ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ...
ಕೋಲ್ಕತ್ತ: ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ, ಪಶ್ಚಿಮ ಬಂಗಾಳದ ಹಲವೆಡೆ ಸಿಬಿಐ ಮತ್ತು ಜಾರಿ ನಿರ್ದೇಶನಾಲ ಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ಜಂಟಿ ಶೋಧ ಕಾರ್ಯಾಚರಣೆ ನಡೆಸಿದರು....
ನವದೆಹಲಿ: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಲಿದೆ. ಮಧ್ಯಾಹ್ನ ನವದೆಹಲಿಯಲ್ಲಿ ಕೇಂದ್ರ ಚುನಾವಣಾ...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಬಾಂಬ್ ದಾಳಿಯಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಮೃತಪಟ್ಟು, ಮೂವರು ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಘಟನೆ ಸಂಭವಿಸಿದೆ....