Tuesday, 22nd October 2024

ಮಾನನಷ್ಟ ಪ್ರಕರಣ: ಅಮಿತ್‌ ಶಾಗೆ ಸಮನ್ಸ್‌

ಕೊಲ್ಕತಾ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ದಾಖಲಿಸಿರುವ ಮಾನನಷ್ಟ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಿಗೆ ಸಮನ್ಸ್‌ ಜಾರಿ ಮಾಡಿದೆ. ಫೆ.22 ರಂದು ಅಮಿತ್‌ ಶಾ ಅವರು ಖುದ್ದಾಗಿ ಅಥವಾ ವಕೀಲರ ಮೂಲಕ ಕೋರ್ಟ್‌ ಎದುರು ಹಾಜರಾಗಬೇಕು ಎಂದು ಬಿಧಾನ್ ‌ನಗರದಲ್ಲಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಸೂಚಿಸಿದ್ದಾರೆ. ಭಾರತೀಯ ದಂಡ ಸಂಹಿತೆಯಡಿಯಲ್ಲಿ ದಾಖಲಾ ಗಿರುವ ಮಾನಹಾನಿ ಪ್ರಕರಣದಲ್ಲಿ ಉತ್ತರಿಸಲು ಖುದ್ದು ಅಥವಾ ವಕೀಲರ ಮೂಲಕ ಅಮಿತ್‌ ಶಾ […]

ಮುಂದೆ ಓದಿ

ಫೆ.21 ರಂದು ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ

ನವದೆಹಲಿ : ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ಫೆ.21 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯ ಲಿದೆ. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ...

ಮುಂದೆ ಓದಿ

ಈ ರಾಜ್ಯಗಳಿಗೆ ವಿಧಾನಸಭೆ ಚುನಾವಣೆ: ಫೆ.15ರ ನಂತರ ದಿನಾಂಕ ಘೋಷಣೆ?

ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ವಿಧಾನ ಸಭೆ ಚುನಾವಣೆಗೆ ಇದೇ ತಿಂಗಳ 15ರ ನಂತರ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗ, ದಕ್ಷಿಣ ರಾಜ್ಯಗಳು...

ಮುಂದೆ ಓದಿ

ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಬಂಪರ್‌

ನವದೆಹಲಿ: ವಿಧಾನಸಭೆ ಚುನಾವಣೆ ಎದುರಿಸಲಿರುವ ತಮಿಳುನಾಡು, ಕೇರಳ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು...

ಮುಂದೆ ಓದಿ

ಜಲಪಾಯ್‌ಗುಡಿ ಘಟನೆ: ಪ್ರಧಾನಿ ಸಂತಾಪ, 2 ಲಕ್ಷ ರೂಪಾಯಿ ಪರಿಹಾರ ಘೋಷಣೆ

ಜಲಪಾಯ್‌ಗುಡಿ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆ ಯಲ್ಲಿ 18 ಮಂದಿ ಗಾಯಗೊಂಡಿದ್ದಾರೆ. ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಾದ ಕಾರಣ...

ಮುಂದೆ ಓದಿ

ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ: ಮಮತಾ ಘೊಷಣೆ

ಕೋಲ್ಕೊತಾ: ಪಶ್ಚಿಮ ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ ಯನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಘೋಷಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಡೆಯಲಿರುವ ರಾಜ್ಯ...

ಮುಂದೆ ಓದಿ

ಸುಜಾತಾ ಮೊಂಡಾಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ...

ಮುಂದೆ ಓದಿ

ಪಶ್ಟಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟುವುದಿಲ್ಲ: ಪ್ರಶಾಂತ್ ಕಿಶೋರ್

ಕೊಲ್ಕತ್ತಾ: ಟಿಎಂಸಿ ಪಕ್ಷದ ಚುನಾವಣಾ ತಂತ್ರಜ್ಞರಾಗಿ ‘ಹೊರಗಿನವರಾದ ಪ್ರಶಾಂತ್ ಕಿಶೋರ್ ಅವರು, ಬಿಜೆಪಿ ಏನಾದರೂ ಉತ್ತಮ ಸಾಧನೆ ಮಾಡಿದರೆ ತಮ್ಮ ಸ್ಥಾನವನ್ನು ಬಿಟ್ಟು ಬಿಡುವುದಾಗಿ ಹೇಳಿದ್ದಾರೆ. ಕೆಲ...

ಮುಂದೆ ಓದಿ

ಅಕ್ರಮ ವಲಸೆ ಮತ್ತು ಭ್ರಷ್ಟಾಚಾರದಿಂದ ಬಂಗಾಳ ಬೇಸತ್ತಿದೆ: ಅಮಿತ್‌ ಶಾ

ಬೋಲ್​ಪುರ: ಬಾಂಗ್ಲಾದೇಶೀಯರ ಅಕ್ರಮ ವಲಸೆ ಮತ್ತು ಭ್ರಷ್ಟಾಚಾರ ಮುಂತಾದವುಗಳಿಂದ ಬೇಸತ್ತಿರುವ ಬಂಗಾಳ ಬದಲಾವಣೆ ಬಯಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಭಾನುವಾರ ಭಿರ್​ಬೂಮ್​...

ಮುಂದೆ ಓದಿ

ಮಮತಾ ಮಾಜಿ ಆಪ್ತ ಸುವೇಂದು ಬಿಜೆಪಿಗೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆ ಯಾದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ...

ಮುಂದೆ ಓದಿ