ಬಂಗಾಳಕೊಲ್ಲಿ : ಬಂಗಾಳಕೊಲ್ಲಿಯಲ್ಲಿ ಭೂಕಂಪ ಸಂಭವಿಸಿದ್ದು, ಭೂಕಂಪನ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಶನಿವಾರ ಮಧ್ಯಾಹ್ನ 2:39ಕ್ಕೆ ಸಮುದ್ರದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪವು ಶನಿವಾರ ಮಧ್ಯಾಹ್ನ 2:39 ಕ್ಕೆ ಸಮುದ್ರದಲ್ಲಿ 10 ಕಿಮೀ ಆಳದಲ್ಲಿ ಸಂಭವಿಸಿದೆ. “ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.4 ಎಂದು ದಾಖಲಾಗಿದೆ. ಆದರೆ, ಇದುವರೆಗೆ ಯಾವುದೇ ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಇಲ್ಲ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ […]
ಕೋಲ್ಕತ್ತಾ: ಪಂಚಾಯತ್ ಚುನಾವಣೆಯ ಒಂದು ತಿಂಗಳ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್‌ನಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಚುನಾವಣೆಯಲ್ಲಿ ಬಿಜೆಪಿಯ...
ವಿಶ್ಲೇಷಣೆ ಮಾರುತೀಶ್ ಅಗ್ರಾರ ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ಪಂಚಾಯಿತಿ ಚುನಾವಣೆಗಳ ವೇಳೆ ವ್ಯಾಪಕ ಗಲಭೆ ಮತ್ತು ಹಿಂಸಾಚಾರಗಳು ನಡೆದಿದ್ದು ನಿಮಗೀಗಾಗಲೇ ಗೊತ್ತಾಗಿದೆ. ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ ಇದೇ...
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳು ಮತ್ತು ಚುನಾವಣೋತ್ತರ ಹಿಂಸಾಚಾರದ ಘಟನೆಗಳು ಮುಂದು ವರೆದಿದ್ದು, ಮತದಾನ ಅಸಿಂಧು ಎಂದು ಘೋಷಿಸಲಾದ 696 ಬೂತ್‌ಗಳಲ್ಲಿ ಸೋಮವಾರ ಮರು ಮತದಾನ ಆರಂಭವಾಗಿದೆ....
ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಟೊಮೆಟೊ ದರ ₹100 ದಾಟಿದ್ದು, ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಕೆ.ಜಿ ಟೊಮೆಟೊ ದರ ₹155 ತಲುಪಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತದಲ್ಲಿ ಟೊಮೆಟೊ ದರ...
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹಿಂಸಾಚಾರ ಮುಂದುವರಿದಿದ್ದು, ಓರ್ವ ಟಿಎಂಸಿ ಕಾರ್ಯಕರ್ತನ ಕೊಲೆ ಮಾಡಲಾಗಿ, ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ನಡೆದಿದೆ. ಟಿಎಂಸಿ ಕಾರ್ಯಕರ್ತ ಜಿಯಾರುಲ್...
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಪುತ್ರಿ ಸುಚೇತನಾ ಭಟ್ಟಾಚಾರ್ಯ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಪುರುಷನಾಗಲು ನಿರ್ಧರಿಸಿದ್ದಾರೆ. ಎಲ್ಜಿಬಿಟಿಕ್ಯೂ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಸುಚೇತನಾ ತಾನು...
ಕೊಪ್ಪಳ: ಪಶ್ಚಿಮ ಬಂಗಾಳ ಮೂಲದ ಯುವತಿ ಕೊಪ್ಪಳದ ವರನ ಕೈ ಹಿಡಿದ ವಿಶೇಷ ಮದುವೆಯೊಂದು ನಡೆದಿದೆ. ಪೂಜಾ ಘೋಷ್ ಎಂಬ ಯುವತಿ ಕೊಪ್ಪಳದ ಮಂಜುನಾಥ್ ಶ್ರೇಷ್ಠಿ ಎಂಬುವವರ...
ಕೋಲ್ಕತಾ: ಮಮತಾ ಬ್ಯಾನರ್ಜಿ ಸರಕಾರವು ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ನಿಷೇಧಿಸಿದ ನಂತರ ಅದನ್ನು ಸರ್ವೋಚ್ಚ ನ್ಯಾಯಾಲಯ ರದ್ದುಪಡಿಸಿದ ನಂತರವೂ ರಾಜ್ಯದಲ್ಲಿ ಅದು ಇನ್ನೂ ಪ್ರದರ್ಶನ...
ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿಲ್ಲ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಹೇಳಿದ್ದಾರೆ. ಮಂಗಳವಾರ ಪಶ್ಚಿಮ ಬಂಗಾಳಕ್ಕೆ ಅಧಿಕೃತ ಭೇಟಿದ ಸಚಿವ...