Sunday, 8th September 2024

ಪಶ್ಚಿಮ ಬಂಗಾಳದಲ್ಲಿ ಕೇರಳ ಸ್ಟೋರಿ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್‌

ನವದೆಹಲಿ: ಕೇರಳ ಸ್ಟೋರಿ ಚಿತ್ರದ ಪ್ರದರ್ಶನಕ್ಕೆ ನಿಷೇಧ ಹೇರಿರುವ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರಿದ್ದ ಪೀಠವು ಈ ಆದೇಶ ನೀಡಿದೆ. ಚಿತ್ರಮಂದಿರಗಳಿಗೆ ಭದ್ರತೆ ಒದಗಿಸುವಂತೆ ತಮಿಳುನಾಡು ರಾಜ್ಯಕ್ಕೆ ಸೂಚಿಸಿದೆ. ವಿಚಾರಣೆ ನಡೆಸುವಾಗ ಪ್ರತಿ ಚಿತ್ರಮಂದಿರಕ್ಕೆ ಸಾಕಷ್ಟು ಭದ್ರತೆ ಒದಗಿಸಬೇಕು. ಅಲ್ಲದೆ ಚಲನಚಿತ್ರ ನೋಡುವವರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಅಗತ್ಯ ವಾದ ವ್ಯವಸ್ಥೆಯನ್ನು ಮಾಡ ಬೇಕೆಂದು ನ್ಯಾಯಾಲಯ ನಿರ್ದೇಶಿಸಿದೆ. […]

ಮುಂದೆ ಓದಿ

ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ಸಾವು

ಎಗ್ರಾ (ಪಶ್ಚಿಮ ಬಂಗಾಳ) : ಪೂರ್ವ ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಮಂಗಳ ವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೂವರು ಪ್ರಾಣ ಕಳೆದುಕೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಮುಂದೆ ಓದಿ

ಭಷ್ಟಾಚಾರ: 36,000 ಶಿಕ್ಷಕರ ನೇಮಕಾತಿ ರದ್ದು

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭಷ್ಟಾಚಾರ ನಡೆದಿದೆ ಎಂಬ ಕಾರಣಕ್ಕೆ ಕಲ್ಕತ್ತಾ ಹೈಕೋರ್ಟ್ 36,000 ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿದೆ. ಪಶ್ಚಿಮ ಬಂಗಾಳ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ...

ಮುಂದೆ ಓದಿ

ಟಿಎಂಸಿ ರ‍್ಯಾಲಿಯಲ್ಲಿ ಸಿಡಿಲು ಬಡಿದು ಓರ್ವ ಸಾವು, 25 ಮಂದಿಗೆ ಗಾಯ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ರ‍್ಯಾಲಿ ಸಂದರ್ಭದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಇಂಡಾಸ್‍ನಲ್ಲಿ...

ಮುಂದೆ ಓದಿ

ತಾಪಮಾನ ಏರಿಕೆ, ಬಿಸಿಗಾಳಿ: ಪಶ್ಚಿಮ ಬಂಗಾಳದ ಶಿಕ್ಷಣ ಸಂಸ್ಥೆಗಳ ಮುಚ್ಚುಗಡೆ

ಕೋಲ್ಕತ್ತ/ ಪಟ್ನಾ: ತಾಪಮಾನ ಮತ್ತು ಬಿಸಿಗಾಳಿಯ ವಾತಾವರಣ ಇರುವುದರಿಂದ ಪಶ್ಚಿಮ ಬಂಗಾಳದ ಶಿಕ್ಷಣ ಸಂಸ್ಥೆಗಳನ್ನು ಸೋಮವಾರದಿಂದ ಶನಿವಾರದವರೆಗೆ ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ತಿಳಿಸಿದ್ದಾರೆ....

ಮುಂದೆ ಓದಿ

ರಿಶ್ರಾ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ, ಅಂತಜಾಲ ಸೇವೆ ಸ್ಥಗಿತ

ರಿಶ್ರಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಗಲಭೆ ಪೀಡಿತ ರಿಶ್ರಾ ಪಟ್ಟಣದಲ್ಲಿ ಇನ್ನೂ ನಿಷೇಧಾಜ್ಞೆ ಜಾರಿ ಯಲ್ಲಿದ್ದು ಇಂಟರ್‍ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪೊಲೀಸ್ ಪಡೆಗಳನ್ನು ಭಾರಿ ಸಂಖ್ಯೆಯಲ್ಲಿ...

ಮುಂದೆ ಓದಿ

ಹೂಗ್ಲಿಯಲ್ಲಿ ಕಲ್ಲು ತೂರಾಟ: ರೈಲು ಸೇವೆ ಸ್ಥಗಿತ

ಹೂಗ್ಲಿ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ಕಲ್ಲು ತೂರಾಟದ ಘಟನೆ ವರದಿಯಾ ಗಿದ್ದು, ರಿಶ್ರಾ ರೈಲು ನಿಲ್ದಾಣಕ್ಕೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ಸ್ಥಳೀಯ ಮತ್ತು ಮೇಲ್...

ಮುಂದೆ ಓದಿ

ಬಲಾತ್ಕಾರ ಪ್ರಕರಣ: ಇಬ್ಬರು ಶಿಕ್ಷಕರಿಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾ: ಅಲಿಪುರನ ಒಂದು ಶಾಲೆಯಲ್ಲಿ 2017 ರಲ್ಲಿ 4 ವರ್ಷದ ಬಾಲಕಿಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಮಹಮ್ಮದ ಮೊಫಿಜುಲ್ ಮತ್ತು ಅಭಿಷೇಕ ರಾಯ್ ಇಬ್ಬರು ಶಿಕ್ಷಕರನ್ನು...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ: ಶೋಕಾಸ್ ನೋಟಿಸ್ ಎಚ್ಚರಿಕೆ

ಕೋಲ್ಕತ್ತಾ: ರಾಜ್ಯದ ಕಾರ್ಮಿಕ ಸಂಘಟನೆಗಳು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶುಕ್ರವಾರ ಪ್ರತಿಭಟ ನೆಗೆ ಕರೆ ನೀಡಿವೆ. ಡಿಎ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕಾರ್ಮಿಕ ಸಂಘಟನೆಗಳ...

ಮುಂದೆ ಓದಿ

ವಿಧಾನಸಭೆಗೆ ಅಕ್ರಮವಾಗಿ ಪ್ರವೇಶಿಸಿದ್ದ ವ್ಯಕ್ತಿಯ ಬಂಧನ

ಕೋಲ್ಕತ್ತ: ಶಾಸಕನೆಂದು ಹೇಳಿಕೊಂಡು ಪಶ್ಚಿಮ ಬಂಗಾಳದ ವಿಧಾನಸಭೆಗೆ ಅಕ್ರಮವಾಗಿ ಪ್ರವೇಶಿಸಿದ್ದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ಧಾರೆ. ಬಂಧಿತನನ್ನು ಹೌರಾ ಜಿಲ್ಲೆಯ ಗಜಾನನ ವರ್ಮಾ ಎಂದು ಗುರುತಿಸಲಾಗಿದೆ. ಗೇಟ್‌ನಲ್ಲಿ...

ಮುಂದೆ ಓದಿ

error: Content is protected !!