Saturday, 27th July 2024

ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ಸಾವು

ಎಗ್ರಾ (ಪಶ್ಚಿಮ ಬಂಗಾಳ) : ಪೂರ್ವ ಮಿಡ್ನಾಪುರದ ಪಟಾಕಿ ಕಾರ್ಖಾನೆಯಲ್ಲಿ ಮಂಗಳ ವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಮೂವರು ಪ್ರಾಣ ಕಳೆದುಕೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಡಿಕುಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಇಡೀ ಪ್ರದೇಶದಲ್ಲಿ ಹಲವಾರು ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ಅಲ್ಲದೇ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೂರ್ವ ಮೇದಿನಿಪುರ ಜಿಲ್ಲೆಯ ಎಗ್ರಾ ಬ್ಲಾಕ್ ನಂಬರ್ ಒಂದರ ಸಹಾರಾ ಗ್ರಾಮ ಪಂಚಾಯತ್ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದಿದ್ದಾರೆ. “ಪೂರ್ವ ಮೇದಿನಿಪುರದ ಎಗ್ರಾ ಬ್ಲಾಕ್‌ನಲ್ಲಿ […]

ಮುಂದೆ ಓದಿ

ಭಷ್ಟಾಚಾರ: 36,000 ಶಿಕ್ಷಕರ ನೇಮಕಾತಿ ರದ್ದು

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭಷ್ಟಾಚಾರ ನಡೆದಿದೆ ಎಂಬ ಕಾರಣಕ್ಕೆ ಕಲ್ಕತ್ತಾ ಹೈಕೋರ್ಟ್ 36,000 ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿದೆ. ಪಶ್ಚಿಮ ಬಂಗಾಳ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ...

ಮುಂದೆ ಓದಿ

ಟಿಎಂಸಿ ರ‍್ಯಾಲಿಯಲ್ಲಿ ಸಿಡಿಲು ಬಡಿದು ಓರ್ವ ಸಾವು, 25 ಮಂದಿಗೆ ಗಾಯ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ ರ‍್ಯಾಲಿ ಸಂದರ್ಭದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಇಂಡಾಸ್‍ನಲ್ಲಿ...

ಮುಂದೆ ಓದಿ

ತಾಪಮಾನ ಏರಿಕೆ, ಬಿಸಿಗಾಳಿ: ಪಶ್ಚಿಮ ಬಂಗಾಳದ ಶಿಕ್ಷಣ ಸಂಸ್ಥೆಗಳ ಮುಚ್ಚುಗಡೆ

ಕೋಲ್ಕತ್ತ/ ಪಟ್ನಾ: ತಾಪಮಾನ ಮತ್ತು ಬಿಸಿಗಾಳಿಯ ವಾತಾವರಣ ಇರುವುದರಿಂದ ಪಶ್ಚಿಮ ಬಂಗಾಳದ ಶಿಕ್ಷಣ ಸಂಸ್ಥೆಗಳನ್ನು ಸೋಮವಾರದಿಂದ ಶನಿವಾರದವರೆಗೆ ಮುಚ್ಚಲಾಗುವುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ತಿಳಿಸಿದ್ದಾರೆ....

ಮುಂದೆ ಓದಿ

ರಿಶ್ರಾ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ, ಅಂತಜಾಲ ಸೇವೆ ಸ್ಥಗಿತ

ರಿಶ್ರಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಗಲಭೆ ಪೀಡಿತ ರಿಶ್ರಾ ಪಟ್ಟಣದಲ್ಲಿ ಇನ್ನೂ ನಿಷೇಧಾಜ್ಞೆ ಜಾರಿ ಯಲ್ಲಿದ್ದು ಇಂಟರ್‍ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಪೊಲೀಸ್ ಪಡೆಗಳನ್ನು ಭಾರಿ ಸಂಖ್ಯೆಯಲ್ಲಿ...

ಮುಂದೆ ಓದಿ

ಹೂಗ್ಲಿಯಲ್ಲಿ ಕಲ್ಲು ತೂರಾಟ: ರೈಲು ಸೇವೆ ಸ್ಥಗಿತ

ಹೂಗ್ಲಿ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ಕಲ್ಲು ತೂರಾಟದ ಘಟನೆ ವರದಿಯಾ ಗಿದ್ದು, ರಿಶ್ರಾ ರೈಲು ನಿಲ್ದಾಣಕ್ಕೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ಸ್ಥಳೀಯ ಮತ್ತು ಮೇಲ್...

ಮುಂದೆ ಓದಿ

ಬಲಾತ್ಕಾರ ಪ್ರಕರಣ: ಇಬ್ಬರು ಶಿಕ್ಷಕರಿಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾ: ಅಲಿಪುರನ ಒಂದು ಶಾಲೆಯಲ್ಲಿ 2017 ರಲ್ಲಿ 4 ವರ್ಷದ ಬಾಲಕಿಯ ಮೇಲೆ ಬಲಾತ್ಕಾರ ಮಾಡಿರುವ ಪ್ರಕರಣದಲ್ಲಿ ಮಹಮ್ಮದ ಮೊಫಿಜುಲ್ ಮತ್ತು ಅಭಿಷೇಕ ರಾಯ್ ಇಬ್ಬರು ಶಿಕ್ಷಕರನ್ನು...

ಮುಂದೆ ಓದಿ

ಪಶ್ಚಿಮ ಬಂಗಾಳದಲ್ಲಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ: ಶೋಕಾಸ್ ನೋಟಿಸ್ ಎಚ್ಚರಿಕೆ

ಕೋಲ್ಕತ್ತಾ: ರಾಜ್ಯದ ಕಾರ್ಮಿಕ ಸಂಘಟನೆಗಳು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಶುಕ್ರವಾರ ಪ್ರತಿಭಟ ನೆಗೆ ಕರೆ ನೀಡಿವೆ. ಡಿಎ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರ ಮತ್ತು ಕಾರ್ಮಿಕ ಸಂಘಟನೆಗಳ...

ಮುಂದೆ ಓದಿ

ವಿಧಾನಸಭೆಗೆ ಅಕ್ರಮವಾಗಿ ಪ್ರವೇಶಿಸಿದ್ದ ವ್ಯಕ್ತಿಯ ಬಂಧನ

ಕೋಲ್ಕತ್ತ: ಶಾಸಕನೆಂದು ಹೇಳಿಕೊಂಡು ಪಶ್ಚಿಮ ಬಂಗಾಳದ ವಿಧಾನಸಭೆಗೆ ಅಕ್ರಮವಾಗಿ ಪ್ರವೇಶಿಸಿದ್ದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ಹೇಳಿದ್ಧಾರೆ. ಬಂಧಿತನನ್ನು ಹೌರಾ ಜಿಲ್ಲೆಯ ಗಜಾನನ ವರ್ಮಾ ಎಂದು ಗುರುತಿಸಲಾಗಿದೆ. ಗೇಟ್‌ನಲ್ಲಿ...

ಮುಂದೆ ಓದಿ

ಮೂರನೇ ಬಾರಿ `ವಂದೇ ಭಾರತ’ ರೈಲಿನ ಮೇಲೆ ಕಲ್ಲು ತೂರಾಟ

ಕೋಲ್ಕತ್ತಾ: ಬಂಗಾಲದಲ್ಲಿ ಒಂದು ವಾರದಲ್ಲಿ `ವಂದೇ ಭಾರತ’ ಎಕ್ಸ್ಪ್ರೆಸ್ ಈ ರೈಲಿನ ಮೇಲೆ ಕಲ್ಲು ತೂರಾಟದ ೩ ನೇ ಘಟನೆ ಯಾಗಿದೆ. ಬಾರೋಸಯಿ ರೈಲು ನಿಲ್ದಾಣದ ಬಳಿ...

ಮುಂದೆ ಓದಿ

error: Content is protected !!