Monday, 16th September 2024

ನೌಕಾಪಡೆಯ ಮಾಜಿ ಅಧಿಕಾರಿ ಹತ್ಯೆ: ಪ್ಲಾಸ್ಟಿಕ್‌ ಕವರ್‌ನಲ್ಲಿ ಮಾಂಸದ ತುಂಡು ಪತ್ತೆ

ಕೋಲ್ಕತ್ತಾ : ಪುತ್ರನೊಬ್ಬ ತನ್ನ ತಂದೆಯಾದ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಕೊಲೆಗೈದು, ಆತನ ದೇಹವನ್ನು ತುಂಡರಿಸಿ, ಮಾಂಸದ ತುಂಡುಗಳನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಕೊಳಕ್ಕೆ ಎಸೆಯಲಾಗಿದೆ. ಕೋಲ್ಕತ್ತಾ ಬಳಿಯ ದಕ್ಷಿಣ 24 ಪರಗಣಗಳ ಬರುಯಿಪುರ್ ಪ್ರದೇಶದ ಕೊಳದಿಂದ ನೌಕಾಪಡೆಯ ಮಾಜಿ ಅಧಿಕಾರಿಯೊಬ್ಬರ ಛಿದ್ರಗೊಂಡ ದೇಹವನ್ನು ವಶಪಡಿಸಿಕೊಳ್ಳ ಲಾಗಿದೆ. ಮೃತ ವ್ಯಕ್ತಿಯನ್ನು ಉಜ್ವಲ್ ಚಕ್ರವರ್ತಿ (55) ಎಂದು ಗುರುತಿಸಲಾಗಿದೆ. ಕುಟುಂಬವು ಉಜ್ವಲ್ ಚಕ್ರವರ್ತಿ ಕಾಣೆಯಾದ ಬಗ್ಗೆ ದೂರು ನೀಡಿದ್ದರು. ಇದೀಗ ಅವರ ದೇಹವು ಪ್ಲಾಸ್ಟಿಕ್‌ನಲ್ಲಿ ಸುತ್ತಿದ ಸ್ಥಿತಿಯಲ್ಲಿ ಪತ್ತೆಯಾಗಿದೆ […]

ಮುಂದೆ ಓದಿ

ಪಶ್ಚಿಮ ಬಂಗಾಳ, ಜಾರ್ಖಂಡ್‌ನಲ್ಲಿ ಇ.ಡಿ ಶೋಧ ಕಾರ್ಯಾಚರಣೆ

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಭೂಮಿ ಒತ್ತುವರಿ, ಹಣ ಅಕ್ರಮ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿ ಜಾರಿ ನಿರ್ದೇಶ ನಾಲಯದ ಅಧಿಕಾರಿಗಳು ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ 10ಕ್ಕೂ ಹೆಚ್ಚು...

ಮುಂದೆ ಓದಿ

ಲಾರಿ-ಓಮಿನಿ ನಡುವೆ ಅಪಘಾತ: ಐವರ ಸಾವು

ಪಶ್ಚಿಮ ಬಂಗಾಳ: ನಾಡಿಯಾ ಹೆದ್ದಾರಿಯಲ್ಲಿ 10 ಚಕ್ರಗಳ ಲಾರಿ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿ ದ್ದಾರೆ. ಇಬ್ಬರು ಮಕ್ಕಳು, ಮಹಿಳೆ ಹಾಗೂ...

ಮುಂದೆ ಓದಿ

ಎಸ್ಕೇ ಮೂವೀಸ್ ಸ್ಟುಡಿಯೋದಲ್ಲಿ ಬೆಂಕಿ ಅವಘಡ

ಕೊಲ್ಕತ್ತಾ : ದಕ್ಷಿಣ ಕೋಲ್ಕತ್ತಾದ ಕುದ್ಘಾಟ್ ಪ್ರದೇಶದಲ್ಲಿರುವ ಎಸ್ಕೇ ಮೂವೀಸ್ ಸ್ಟುಡಿಯೋದಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡು ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ 15...

ಮುಂದೆ ಓದಿ

ಎಕಬಾಲಪುರದಲ್ಲಿ ಅ.12 ರವರೆಗೆ ಸೆಕ್ಷನ್ 144 ಜಾರಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾದ ಎಕಬಾಲಪುರ ಪ್ರದೇಶದಲ್ಲಿ ಅಕ್ಟೋಬರ್ 12 ರವರೆಗೆ ಮೂರು ದಿನಗಳ ಸೆಕ್ಷನ್ 144 ಅನ್ನು ವಿಧಿಸ ಲಾಗಿದೆ. ಭಾನುವಾರ ರಾತ್ರಿ ಸಮುದಾಯಗಳ ನಡುವಿನ ಹಿಂಸಾತ್ಮಕ...

ಮುಂದೆ ಓದಿ

ನದಿಯಲ್ಲಿ ತೇಲುತ್ತಿದ್ದ 317 ಮೊಬೈಲ್‌ ಫೋನ್‌ ವಶ

ಕೋಲ್ಕತ್ತಾ: ಮಾಲ್ಡಾ ಜಿಲ್ಲೆ ಹಾಗೂ ಬಾಂಗ್ಲಾದೇಶ ಗಡಿಯಲ್ಲಿ ಗಡಿ ಭದ್ರತಾ ಪಡೆ ಅಂದಾಜು 38 ಲಕ್ಷ ರೂ. ಮೌಲ್ಯದ 317 ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಂಡಿದೆ. ಬಾಂಗ್ಲಾದೇಶಕ್ಕೆ ಕಳ್ಳ...

ಮುಂದೆ ಓದಿ

ದುರ್ಗಾ ಮಾತೆಯ ವಿಸರ್ಜನೆ: ಎಂಟು ಸಾವು

ಜಲ್ಪೈಗುರಿ: ವಿಜಯದಶಮಿಯಲ್ಲಿ ದುರ್ಗಾ ಪೂಜೆಯ ಬಳಿಕ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ದುರ್ಗಾ ಮಾತೆಯ ವಿಸರ್ಜನೆ ನಡೆಯುತ್ತಿರುವ ಸಂದರ್ಭ ನೀರಿನ...

ಮುಂದೆ ಓದಿ

ಶಾಲಾ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಉತ್ತರ 24 ಪರಗಣಗಳಲ್ಲಿ ಶಾಲಾ ಕಟ್ಟಡದಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ತಿಟಗಢ ಶಾಲೆಯಲ್ಲಿ ತರಗತಿಗಳು ನಡೆಯುತ್ತಿದ್ದ ವೇಳೆ ಈ ಘಟನೆ...

ಮುಂದೆ ಓದಿ

ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿಗೆ 14 ದಿನ ನ್ಯಾಯಾಂಗ ಬಂಧನ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆ.31...

ಮುಂದೆ ಓದಿ

ಬೀದಿ ಬದಿ ಪಾನಿಪುರಿ ತಿಂದು 100 ಮಂದಿ ಅಸ್ವಸ್ಥ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಗಂಧ ಗ್ರಾಮ ಪಂಚಾಯತ್‌ನ ಡೋಗಾಚಿಯಾ ಪ್ರದೇಶದಲ್ಲಿ ಬೀದಿ ಬದಿ ಮಾರುವ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಪಾನಿ...

ಮುಂದೆ ಓದಿ