Thursday, 19th September 2024

ಪ.ಬಂಗಾಳದ ಎಂಟು ಪೊಲೀಸ್ ಅಧಿಕಾರಿಗಳಿಗೆ ಇ.ಡಿ ಸಮನ್ಸ್‌

ಕೋಲ್ಕತ್ತ: ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಪಶ್ಚಿಮ ಬಂಗಾಳದ ಎಂಟು ಪೊಲೀಸ್ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್‌ ನೀಡಿದೆ. ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್ (ಎಡಿಜಿ, ಸಿಐಡಿ), ಕೋಟೇಶ್ವರ ರಾವ್, ಎಸ್.ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್ ಮತ್ತು ತಥಾಗತ ಬಸು ಅವರಿಗೆ ಸಮನ್ಸ್‌ ನೀಡಲಾಗಿದೆ. ದೆಹಲಿಯ ಕಚೇರಿಯಲ್ಲಿ ನಡೆಯಲಿರುವ ವಿಚಾರಣೆಗೆ ಹಾಜರಾಗಲು ಐಪಿಎಸ್‌ ಅಧಿಕಾರಿಗಳಿಗೆ ನಿರ್ದಿಷ್ಟ ದಿನಾಂಕಗಳನ್ನು ನೀಡಲಾಗಿದೆ. ಅಧಿಕಾರಿಗಳು ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. […]

ಮುಂದೆ ಓದಿ

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಹೌರಾ: ಹಳೆ ವಿವಾದವೊಂದರ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬುಧವಾರ ರಾತ್ರಿ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಘಟನೆ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ,...

ಮುಂದೆ ಓದಿ

ಜೂನ್ 2023ರಿಂದ ನೀರೊಳಗಿನ ಮೆಟ್ರೋ ಪ್ರಯಾಣ ಆರಂಭ

ಕೋಲ್ಕತ್ತಾ: ಜೂನ್ 2023ರಿಂದ ದೇಶದಲ್ಲೇ ಮೊದಲ ಬಾರಿಗೆ ನೀರೊಳಗಿನ ಮೆಟ್ರೋ ಸೇವೆಯಲ್ಲಿ ಪ್ರಯಾಣ ಮಾಡಬಹುದು. ಈ ಅನುಭವ ಬೇಕು ಅಂದರೆ ನೀವು ಕೋಲ್ಕತ್ತಾಗೆ ಹೋಗಬೇಕಾಗುತ್ತದೆ. ಕೋಲ್ಕತ್ತಾ ಮೆಟ್ರೋ...

ಮುಂದೆ ಓದಿ

ಮಾಜಿ ಸಚಿವ ಪಾರ್ಥ ಚಟರ್ಜಿಯತ್ತ ಶೂ ಎಸೆದ ಮಹಿಳೆ

ಕೋಲ್ಕತ್ತ : ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳ ಗಾಗಿರುವ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಯತ್ತ ಮಹಿಳೆ ಮಂಗಳವಾರ ಶೂಗಳನ್ನು ಎಸೆದಿದ್ದಾರೆ. ಆರೋಗ್ಯ ತಪಾಸಣೆಗೆಂದು...

ಮುಂದೆ ಓದಿ

ಪಿಕಪ್ ವ್ಯಾನ್‍ಗೆ ವಿದ್ಯುತ್‌ ಸ್ಪರ್ಶ: 10 ಯಾತ್ರಿಗಳ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೂಚ್ ಬೆಹಾರ್‍ನಲ್ಲಿ ಶಿವಭಕ್ತರನ್ನು ಹೊತ್ತೊ ಯ್ಯುತ್ತಿದ್ದ ಪಿಕಪ್ ವ್ಯಾನ್‍ಗೆ ವಿದ್ಯುತ್‌ ಸ್ಪರ್ಶ ಗೊಂಡು 10 ಯಾತ್ರಿಗಳು ಮೃತಪಟ್ಟು, 19 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ...

ಮುಂದೆ ಓದಿ

ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ವಜಾ

ಕೋಲ್ಕತ್ತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿ ರುವ ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದಲೂ ವಜಾಗೊಳಿಸಲಾಗಿದೆ ಎಂದು ಟಿಎಂಸಿ ರಾಷ್ಟ್ರೀಯ...

ಮುಂದೆ ಓದಿ

ಬಂಗಾಳದ ಮುಂದಿನ ರಾಜ್ಯಪಾಲ ಮುಕ್ತಾರ್ ಅಬ್ಬಾಸ್ ನಕ್ವಿ..?

ನವದೆಹಲಿ: ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ಕರ್ ಅವರನ್ನು ಬಿಜೆಪಿ ನೇತೃತ್ವದ NDA ಮೈತ್ರಿಕೂಟ ತನ್ನ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಇದೀಗ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಶ್...

ಮುಂದೆ ಓದಿ

ಬಂಗಾಳಿ ಚಲನಚಿತ್ರ ನಿರ್ಮಾಪಕ ತರುಣ್ ಮಜುಂದಾರ್ ನಿಧನ

ಕೋಲ್ಕತ್ತಾ: ಬಂಗಾಳಿ ಚಲನಚಿತ್ರ ನಿರ್ಮಾಪಕ ತರುಣ್ ಮಜುಂದಾರ್ (91 ವರ್ಷ) ಅವರು ದೀರ್ಘಕಾಲದ ಅನಾರೋಗ್ಯದಿಂದ ಸೋಮವಾರ ಕೋಲ್ಕತ್ತಾ ದಲ್ಲಿ ನಿಧನರಾದರು. ಮಜುಂದಾರ್ ದೀರ್ಘಕಾಲದಿಂದ ಮೂತ್ರಪಿಂಡ ಮತ್ತು ಹೃದಯದ...

ಮುಂದೆ ಓದಿ

ನಾಳೆಯಿಂದ ನಡ್ಡಾ ಪ.ಬಂಗಾಳಕ್ಕೆ ಎರಡು ದಿನ ಭೇಟಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆಯಿಂದ ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಲಿದ್ದಾರೆ. ಒಂದೊಂದೆ ಹಗರಣದಲ್ಲಿ ಸಿಲುಕಿ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿರುವ ಭ್ರಷ್ಟ...

ಮುಂದೆ ಓದಿ

ಕೋಲ್ಕತಾದಲ್ಲಿ ಮತ್ತೋರ್ವ ಮಾಡೆಲ್ ಸಾವು

ಹದಿನೈದು ದಿನಗಳಲ್ಲಿ ನಾಲ್ಕನೇ ಘಟನೆ ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಮತ್ತೋರ್ವ ಮಾಡೆಲ್ ಮೃತಪಟ್ಟಿದ್ದು, ಇದು ಹದಿನೈದು ದಿನಗಳಲ್ಲಿ ನಗರದಲ್ಲಿ ನಾಲ್ಕನೇ ಘಟನೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ....

ಮುಂದೆ ಓದಿ