Thursday, 19th September 2024

ಕೋಲ್ಕತ್ತಾ: ಬಿಜೆಪಿ ಕಾರ್ಯಕರ್ತರ ಶವ ಪತ್ತೆ

ಕೋಲ್ಕತ್ತಾ: ಉತ್ತರ ಕೋಲ್ಕತ್ತಾದ ಕಾಶಿಪುರ್ ಪ್ರದೇಶದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಕರ್ತರೊಬ್ಬರ ಶವ ಪತ್ತೆಯಾಗಿದೆ. ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮೃತರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಲಿದ್ದಾರೆ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅವರ ಶವವು ಘೋಷ್ ಬಗಾನ್ ಪ್ರದೇಶದ ಕಟ್ಟಡವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಡಳಿತಾರೂಢ ಟಿಎಂಸಿ ಅವರನ್ನು ಹತ್ಯೆ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಎರಡು ದಿನಗಳ ರಾಜ್ಯ […]

ಮುಂದೆ ಓದಿ

ಶಾ ಪಶ್ಚಿಮ ಬಂಗಾಳ ಪ್ರವಾಸ, ಗಂಗೂಲಿ ಭೇಟಿ ಶೀಘ್ರ

ಕೋಲ್ಕತ್ತ: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್‌ ಶಾ ಅವರು ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಗೆ ಹಿಂದಿರುಗುವ ಮೊದಲು ಬಿಸಿಸಿಐ ಅಧ್ಯಕ್ಷ,...

ಮುಂದೆ ಓದಿ

#AmitShaw

ಮೇ 5ರಿಂದ ಅಮಿತ್ ಷಾ ಪಶ್ಚಿಮ ಬಂಗಾಳ ಪ್ರವಾಸ

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮೇ 5ರಿಂದ ಮೂರು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸ ಕೈಗೊಳ್ಳಲಿದ್ದಾರೆ. ಮೇ 5ರಂದು ರಾತ್ರಿ ಕೋಲ್ಕತ್ತಾಗೆ...

ಮುಂದೆ ಓದಿ

ನಕಲಿ ಕಾಲ್ ಸೆಂಟರ್ ಮೇಲೆ ದಾಳಿ: ಎಂಟು ಮಂದಿ ಬಂಧನ

ಕೋಲ್ಕತ್ತಾ: ನಗರದ ಗಾರ್ಡನ್ ರೀಚ್ ಪ್ರದೇಶದಲ್ಲಿ ಕೋಲ್ಕತ್ತಾ ಪೊಲೀಸರು ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿ ಕನಿಷ್ಠ ಎಂಟು ಮಂದಿ ಯನ್ನು ಬಂಧಿಸಿದ್ದಾರೆ. ಸುಳಿವಿನ ಮೇರೆಗೆ...

ಮುಂದೆ ಓದಿ

ಬಿರ್ ಭೂಮ್ ಪ್ರಕರಣ: ವಿಧಾನಸಭೆಯಲ್ಲಿ ಗದ್ದಲ, ಐವರ ಅಮಾನತು

ಕೋಲ್ಕತಾ: ಬಿರ್ ಭೂಮ್ ನಲ್ಲಿ ಇತ್ತೀಚೆಗೆ ನಡೆದ ಎಂಟು ಜನರ ಸಜೀವ ದಹನ ಪ್ರಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ವಿಪಕ್ಷ ಭಾರತೀಯ ಜನತಾ...

ಮುಂದೆ ಓದಿ

ಎಲ್‌ಪಿಜಿ ಸಿಲಿಂಡರ್ ಸ್ಫೋಟ: ಮಗು ಸಾವು

ಮಾಲ್ಡಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಮೂರು ವರ್ಷದ ಮಗು ಮೃತಪಟ್ಟಿದೆ. ಕಾಲಿಯಾಚಕ್ ಪೊಲೀಸ್ ಠಾಣಾ ವ್ಯಾಪ್ತಿಯ ಜಾದುಪುರ್ ನಯಾಗ್ರಾಮ್ ಗ್ರಾಮದಲ್ಲಿ ಘಟನೆ...

ಮುಂದೆ ಓದಿ

ಜನರು ಬದುಕಲು ಯೋಗ್ಯವಾದ ವಾತಾವರಣ ಇಲ್ಲ: ಸಂಸದೆ ರೂಪಾ ಗಂಗೂಲಿ

ನವದೆಹಲಿ : ರಾಜ್ಯಸಭೆಯಲ್ಲಿ ಬಿರ್ಭೂಮ್ ಘಟನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ಆಡಳಿತದ ವಿರುದ್ಧ ಶುಕ್ರವಾರ ಬಿಜೆಪಿ ಸಂಸದೆ ರೂಪಾ ಗಂಗೂಲಿ ವಾಗ್ದಾಳಿ ನಡೆಸಿ,...

ಮುಂದೆ ಓದಿ

ಮನೆಗಳಿಗೆ ಬೆಂಕಿ ತಗುಲಿ 8 ಮಂದಿ ಸಜೀವ ದಹನ

ಭಿರ್ಭೂಮ್: ಪಶ್ಚಿಮ ಬಂಗಾಳದ ಭಿರ್ಭೂಮ್​ ಜಿಲ್ಲೆಯ ರಾಮ್​ಪುರಹತ್​​ನಲ್ಲಿ ಮನೆಗಳಿಗೆ ಬೆಂಕಿ ತಗುಲಿ 8 ಮಂದಿ ಸಜೀವ ದಹನಗೊಂಡಿದ್ದಾರೆ. ಬೆಂಕಿಗಾಹುತಿಯಾಗಿದ್ದ ಮನೆಯೊಂದರಿಂದ ಏಳು ಸುಟ್ಟ ದೇಹಗಳನ್ನು ವಶ ಪಡಿಸಿಕೊಳ್ಳಲಾಗಿದೆ....

ಮುಂದೆ ಓದಿ

ಬಾಂಬ್ ದಾಳಿಯಲ್ಲಿ ಟಿಎಂಸಿ ಪಂಚಾಯತ್ ಮುಖಂಡನ ಸಾವು

ಕೋಲ್ಕತ್ತಾ: ರಾಜ್ಯದ ಇಬ್ಬರು ಕೌನ್ಸಿಲ‍ರ್‌’ಗಳನ್ನು ಗುಂಡಿಕ್ಕಿ ಕೊಂದ ಒಂದು ವಾರದ ನಂತರ, ಬಿರ್ಭೂಮ್ ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ತೃಣಮೂಲ ಕಾಂಗ್ರೆಸ್ ಪಂಚಾಯತ್ ನಾಯಕರೊಬ್ಬರು ಮೃತಪಟ್ಟಿದ್ದಾರೆ. ಬಿರ್ಭುಮ್...

ಮುಂದೆ ಓದಿ

ಬಿಜೆಪಿಗೆ ಪರ್ಯಾಯವಾಗಿ ವಿಪಕ್ಷಗಳು ಒಗ್ಗೂಡಬೇಕು: ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಬಿಜೆಪಿಗೆ ಪರ್ಯಾಯವಾಗಿ ಮತ್ತೊಂದು ಶಕ್ತಿ ಕಂಡುಕೊಂಡ ದಿನ ಕೇಂದ್ರ ದಲ್ಲಿ ಅಧಿಕಾರ ಕಳೆದುಕೊಳ್ಳುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಬಿಜೆಪಿಯನ್ನು ತೊಡೆದು ಹಾಕಲು...

ಮುಂದೆ ಓದಿ