Thursday, 19th September 2024

ಪ.ಬಂಗಾಳದ 7 ಜಿಲ್ಲೆಗಳಲ್ಲಿ 8 ದಿನ ಇಂಟರ್ನೆಟ್ ಸೇವೆ ಸ್ಥಗಿತ

ಕೋಲ್ಕತ್ತಾ: ರಾಜ್ಯದ 7 ಜಿಲ್ಲೆಗಳಲ್ಲಿ 8 ದಿನಗಳ ವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಪಶ್ಚಿಮ ಬಂಗಾಳ  ಸರ್ಕಾರ ಆದೇಶ ಹೊರಡಿಸಿದೆ. ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಮಾ.7 ರಿಂದ 16 ರವರೆಗೆ ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಬ್ರಾಡ್‌ಬ್ಯಾಂಡ್ ಸೇವೆ ಗಳನ್ನು ತಾತ್ಕಾಲಿಕವಾಗಿ ಸ್ಥಗಿತ ಗೊಳಿಸಲಾಗಿದೆ. ಸರ್ಕಾರದ ಆದೇಶದ ಪ್ರಕಾರ ಮಾಲ್ಡಾ, ಮುರ್ಷಿದಾಬಾದ್, ಉತ್ತರ ದಿನಾಜ್‌ ಪುರ್, ಕೂಚ್‌ಬೆಹಾರ್, ಜಲ್ಪೈಗುರಿ, ಬಿರ್ಭೂಮ್ ಮತ್ತು ಡಾರ್ಜಿಲಿಂಗ್ ಪ್ರದೇಶಗಳಲ್ಲಿ ಇಂದಿನಿಂದ ಮಾ.16ರವರೆಗೆ […]

ಮುಂದೆ ಓದಿ

ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶ: ಟಿಎಂಸಿಗೆ ಭರ್ಜರಿ ಜಯ

ಕೋಲ್ಕತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬುಧವಾರ ಪ್ರಕಟವಾದ ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶದಲ್ಲಿ ಭರ್ಜರಿ ಜಯ ದಾಖಲಿಸಿದೆ. 107 ಮುನ್ಸಿಪಾಲಿಟಿ ಗಳಲ್ಲಿ 93 ರಲ್ಲಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷವನ್ನು ಧೂಳೀಪಟ...

ಮುಂದೆ ಓದಿ

ಚುನಾವಣೆಯಲ್ಲಿ ಹಿಂಸಾಚಾರ ವಿರೋಧಿಸಿ ಬಿಜೆಪಿಯಿಂದ ಬಂದ್‌ಗೆ ಕರೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂಸಾಚಾರ ವಿರೋಧಿಸಿ ಬಿಜೆಪಿ ಸೋಮವಾರ 12 ಗಂಟೆಗಳ ಬಂದ್‌ಗೆ ಕರೆ ನೀಡಿದೆ. ರಾಜ್ಯಾದ್ಯಂತ 108 ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ...

ಮುಂದೆ ಓದಿ

ಅನಿಲ ಸೋರಿಕೆ: ಮೂವರ ಸಾವು

ಕೋಲ್ಕತಾ: ಪಶ್ಚಿಮ ಬಂಗಾಳದ ದುರ್ಗಾಪುರ ಸ್ಟೀಲ್ ಪ್ಲಾಂಟ್‌ ನಲ್ಲಿ ಅನಿಲ ಸೋರಿಕೆಯಾಗಿ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವಾರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ...

ಮುಂದೆ ಓದಿ

ಪದ್ಮಶ್ರೀ ಪ್ರಶಸ್ತಿ ತಿರಸ್ಕರಿಸಿದ ಗಾಯಕಿ ಸಂಧ್ಯಾ ಮುಖರ್ಜಿ

ಕೋಲ್ಕತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರು ಪದ್ಮಭೂಷಣ ಪ್ರಶಸ್ತಿ ತಿರಸ್ಕರಿಸಿದ ಬೆನ್ನಲ್ಲೇ ಬಂಗಾಳದ ಗಾಯಕಿ ಸಂಧ್ಯಾ ಮುಖರ್ಜಿ ಅನುಸರಿಸಿ ದ್ದಾರೆ. ಕೇಂದ್ರ ಸರ್ಕಾರ...

ಮುಂದೆ ಓದಿ

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಮಾಜಿ ಸಿಎಂ

ನವದೆಹಲಿ: ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ಸ್ವೀಕರಿಸಲು ಪಶ್ಚಿಮ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ  ನಿರಾಕರಿಸಿದ್ದಾರೆ. ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು...

ಮುಂದೆ ಓದಿ

ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಉದ್ಘಾಟನೆ ಇಂದು

ಕೊಲ್ಕತ್ತಾ: ಶುಕ್ರವಾರ ಕೋಲ್ಕತ್ತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ (CNCI) ಎರಡನೇ ಕ್ಯಾಂಪಸ್ ಅನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ದೇಶದ...

ಮುಂದೆ ಓದಿ

KMC
ಕೆಎಂಸಿ ಚುನಾವಣೆ ಮತ ಎಣಿಕೆ: ಮುನ್ನಡೆಯಲ್ಲಿ ಟಿಎಂಸಿ

ಕೋಲ್ಕತ್ತ: ಕೋಲ್ಕತ್ತ ಪಾಲಿಕೆ (ಕೆಎಂಸಿ)ಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮಂಗಳ ವಾರ ಆರಂಭವಾಗಿದೆ. ತೃಣಮೂಲ ಕಾಂಗ್ರೆಸ್ ಭಾರಿ ಗೆಲುವಿನತ್ತ ಸಾಗುತ್ತಿದೆ. ಮತ ಎಣಿಕೆಯ ಟ್ರೆಂಡ್‌ ಪ್ರಕಾರ...

ಮುಂದೆ ಓದಿ

Kolkata Municipal Corporation
ಕೆಎಂಸಿ ಮತಗಟ್ಟೆ ಬಳಿ ಕಚ್ಚಾ ಬಾಂಬ್ ಸ್ಫೋಟ: ಮೂವರಿಗೆ ಗಾಯ

ಕೋಲ್ಕತ್ತಾ: ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್’ಗೆ ಭಾನುವಾರ ಚುನಾವಣೆ ನಡೆಯುತ್ತಿದ್ದು, ಕೆಲವೇ ಗಂಟೆಗಳಲ್ಲಿ ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದ ಮತಗಟ್ಟೆಯ ಹೊರಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಮೂವರು ಮತದಾರರು ಗಾಯಗೊಂಡಿದ್ದು,...

ಮುಂದೆ ಓದಿ

#KMC
ಕೆಎಂಸಿ 144 ವಾರ್ಡ್‌ಗಳಲ್ಲಿ ಮತದಾನ ಆರಂಭ

ಕೋಲ್ಕತ್ತಾ: ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ)ನ ಎಲ್ಲಾ 144 ವಾರ್ಡ್‌ಗಳಲ್ಲಿ ಭಾನುವಾರ ಮತದಾನ ಆರಂಭವಾಗಿದ್ದು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಬಿಗಿಯಾದ ಪೊಲೀಸ್ ಭದ್ರತಾ ವ್ಯವಸ್ಥೆಗಳ ನಡುವೆ ಕೋವಿಡ್-19...

ಮುಂದೆ ಓದಿ